ಕಲಬುರಗಿ:ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಐದನೇ ಘಟಿಕೋತ್ಸವ ಸೆ.23ರಂದು ವರ್ಚುವಲ್ ಮಾದರಿಯಲಿ ನಡೆಯಲಿದ್ದು, ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪ, ಜಾನಪದ ಲೇಖಕ ಮತ್ತು ಬರಹಗಾರ ಎಂ.ಜಿ.ಬಿರಾದಾರ್, ಕವಿ ಚನ್ನವೀರ ಕಣವಿ, ಪರಿಸರವಾದಿ ಸಾಲುಮರದ ತಿಮ್ಮಕ್ಕ ಮತ್ತು ಬಾಹ್ಯಾಕಾಶ ವಿಜ್ಞಾನಿ ಕೆ.ಶಿವನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ. 38 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, 25 ವಿದ್ಯಾರ್ಥಿಗಳಿಗೆ ಪಿಎಚ್​ಡಿ, 665 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ.
ಸಚಿವ ನಾರಾಯಣಗೌಡರನ್ನು ಇನ್ಮುಂದೆ ಮಾತನಾಡಿಸಲ್ಲ; ಬಿಜೆಪಿ ಶಾಸಕ ಬೆಳ್ಳಿಪ್ರಕಾಶ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + ten =
Remember me
