ಬೆಂಗಳೂರು:ಬೆಕ್ಕನ್ನ ರಕ್ಷಿಸಲು ಹೋಗಿ ಯುವಕ ಜೀವ ಕಳೆದುಕೊಂಡಿದ್ದಾನೆ. ಈ ಘಟನೆ ದೊಡ್ಡಬಳ್ಳಾಪುರ ನಗರದ ಹಾಲಿನ ಡೈರಿ ಬಳಿ ನಡೆದಿದೆ.
ರೋಷನ್ ( 25 ) ಮೃತ ದುರ್ದೈವಿ. ದೊಡ್ಡಬಳ್ಳಾಪುರ ನಿವಾಸಿಯಾಗಿದ್ದಾನೆ. ಡೈರಿ ಮುಂಬಾಗ ಕಾರ್ ಗ್ಯಾರೇಜ್​​ನಲ್ಲಿ ಕೆಲಸ ಮಾಡುತ್ತಿದ್ದ ಯುವಕ. ಮರದಲ್ಲಿ ಸಿಲುಕಿದ್ದ ಬೆಕ್ಕು ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ.
ಇದನ್ನೂ ಓದಿ:ನಾಯಿಗಳಿಂದ ಮನುಷ್ಯರಲ್ಲಿ ಹರಡುತ್ತಿದೆ ವಿಚಿತ್ರ ಕಾಯಿಲೆ, ಸೋಂಕಿತ 3 ಪ್ರಕರಣಗಳ ಬಳಿಕ ವಿಜ್ಞಾನಿಗಳು ಅಲರ್ಟ್
ಬೆಕ್ಕು ಮರದಲ್ಲಿ ಸಿಲುಕಿ ಪರದಾಡುತ್ತಿರುವುದನ್ನು ಕಂಡ ರೋಷನ್ ರಕ್ಷಣೆಗೆ ಮುಂದಾಗಿದ್ದಾನೆ. ಮರದಲ್ಲಿ ಸಿಲುಕಿದ್ದ ಬೆಕ್ಕು ರಕ್ಷಿಸಲು ಮರ ಹತ್ತಿದ್ದಾನೆ. ಈ ವೇಳೆ  ಮರದ ಮೇಲೆ ಹಾದು ಹೋಗಿದ್ದ ​​ ಲೈನ್​​​ನಿಂದ ವಿದ್ಯುತ್ ಪ್ರವಹಿಸಿದೆ. ಈ ವೇಳೆ ವಿದ್ಯುತ್ ಶಾಕ್​​ನಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ದೊಡ್ಡಬಳ್ಳಾಪುರ ನಗರದ ಹಾಲಿನ ಡೈರಿ ಬಳಿ ಘಟನೆ ನಡೆದಿದೆ.
ಸ್ಥಳಕ್ಕೆ ಬೆಸ್ಕಾಂ ಸಿಬ್ಬಂದಿ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಕ್ಕಳ ಜತೆ ಆಟ, ಟಿವಿ, ನಿದ್ರೆ ಮಾಡುವ ಕೆಲಸಕ್ಕೆ ಮಹಿಳೆ ಪಡೆಯುತ್ತಾಳೆ ಲಕ್ಷ..ಲಕ್ಷ ಸಂಬಳ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
