ಬೆಂಗಳೂರು:ರಾಜ್ಯ ರಾಜಧಾನಿಯಲ್ಲಿ ಬೀದಿ ನಾಯಿಗಳ ಉಪಟಳ ಮಿತಿ ಮೀರಿದ್ದು, ರಸ್ತೆಯಲ್ಲಿ ನಿರ್ಭಯವಾಗಿ ಓಡಾಡುವುದು ಕಷ್ಟಕರವಾಗಿದೆ. ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಕೆಂಗೇರಿ ಉಪನಗರದ ಬಂಡೇಮಠ ಬಳಿಯ ದೊಡ್ಡಮ್ಮ ದೇವಾಲಯ ಹಿಂಭಾಗದಲ್ಲಿ ಇಂತದ್ದೇ ಅವಘಡ ನಡೆದಿದ್ದು, ಅದೃಷ್ಟವಶಾತ್​ ಬಾಲಕ ನಾಯಿ ದಾಳಿಯಿಂದ ಪಾರಾಗಿದ್ದಾನೆ. ಇದಕ್ಕೆ ಸಂಬಂಧಪಟ್ಟ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಕೆಂಗೇರಿ ಉಪನಗರದ ಬಂಡೇಮಠ ಬಳಿಯ ದೊಡ್ಡಮ್ಮ ದೇವಾಲಯ ಹಿಂಭಾಗದಲ್ಲಿ ಬಾಲಕನ ಮೇಲೆರಗಲು ಹೊಂಚು ಹಾಕಿದ ನಾಯಿ ದಂಡು: ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ#DogAttack#Bengaluru#BBMP#KengeriTown#DogAttackonBoypic.twitter.com/Z7vvuzPII5
— Vijayavani (@VVani4U)February 7, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − two =
Remember me
