ಬೆಂಗಳೂರು:ಪ್ರೀತಿಯಿಂದ ಸಾಕಿದ್ದ ನಾಯಿಗೆ ಸ್ನಾನ ಮಾಡಿಸಲೆಂದು ಅಣ್ಣ-ತಂಗಿ ಇಬ್ಬರೂ ಹೋಗಿದ್ದರು. ಅಲ್ಲೇ ಕುಳಿತಿದ್ದ ಜವರಾಯ ಅವರಿಬ್ಬರ ಪ್ರಾಣ ಹೊತ್ತೊಯ್ದಿದ್ದು, ತನ್ನ ಮಾಲೀಕರು ಕಾಣಿಸುತ್ತಿಲ್ಲ ಎಂದು ಆ ಮೂಕಜೀವಿ ರೋಧಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು…
ಇಂತಹ ಘಟನೆ ಬೆಟ್ಟ ಹಲಸೂರಿನ ಬಳಿ ಶನಿವಾರ ಸಂಭವಿಸಿದೆ. ಇಲ್ಲಿನ ಕಲ್ಲು ಕ್ವಾರಿಯಲ್ಲಿ ನಿಂತಿದ್ದ ನೀರಿನಲ್ಲಿ ಸಾಕುನಾಯಿಯ ಮೈತೊಳೆಯಲೆಂದು ಪ್ರೇಮ್ ಕುಮಾರ್ ಮತ್ತು ಈತನ ತಂಗಿ ಜೆನ್ನಿಫರ್ ಹೋಗಿದ್ದರು.ಇದನ್ನೂ ಓದಿರಿರಾಜಕೀಯ ತುಂಬಾ ಕಷ್ಟ… ಎಂದ ಅಣ್ಣಾಮಲೈ!
ನಾಯಿಗೆ ಸ್ನಾನ ಮಾಡಿಸುತ್ತಿದ್ದ ಜೆನ್ನಿಫರ್​ ನಿಯಂತ್ರಣತಪ್ಪಿ ನೀರಿಗೆ ಬಿದ್ದಳು. ತಂಗಿಯನ್ನು ಕಾಪಾಡಲು ನೀರಿಗೆ ಧುಮುಕಿದ ಪ್ರೇಮ್ ಕುಮಾರ್ ಕೂಡ ವಾಪಸ್​ ಬರಲಿಲ್ಲ. ಇಬ್ಬರೂ ನೀರಲ್ಲಿ ಮುಳುಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಚಿಕ್ಕಜಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹ ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು, ಸಂಜೆ 6.30 ಆದರೂ ಸಿಕ್ಕಿರಲಿಲ್ಲ.
ಪತ್ನಿ ಊರಿಗೆ ಹೋದಳೆಂದು ಸ್ನೇಹಿತೆಯನ್ನ ಮನೆಗೆ ಕರೆಸಿಕೊಂಡ ಟೆಕ್ಕಿಗೆ ಕಾದಿತ್ತು ಶಾಕ್​!

ಸೆಕ್ಸ್​ ಮಾಡುವಾಗ ಪ್ರಜ್ಞೆ ತಪ್ಪಿದಳು, ನಾನು ಕೊಲೆ ಮಾಡಿಲ್ಲ… ಎಂದು ಕಣ್ಣೀರಿಟ್ಟ ಆರೋಪಿ

ಗಂಡನ ರಾಸಲೀಲೆ ವೃತ್ತಾಂತ ಬಿಚ್ಚಿಟ್ಟ ಹೆಂಡತಿ! ಈತನ ಚಾನ್ಸ್​ ಆಸೆಗೆ ಬಲಿಯಾದ್ರೆ ಬದುಕೇ ನರಕ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
