ಮೈಸೂರು:ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಾಮುಕರ ಅಟ್ಟಹಾಸ ಮುಂದುವರಿದಿದೆ. ಮೊನ್ನೆ ಹೆಣ್ಣುನಾಯಿ ಮೇಲೆ ಅತ್ಯಾಚಾರ ನಡೆದಿತ್ತು. ಇದಾದ ಮುರುದಿನವೇ ಭಿಕ್ಷುಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಕಾಮುಕರ ಪೈಶಾಚಿಕ ಕೃತ್ಯಕ್ಕೆ ನಿರ್ಗತಿಕ ಮಹಿಳೆ ಬಲಿಯಾಗಿದ್ದಾಳೆ.
ಮೈಸೂರಿನ ಕೆ.ಟಿ‌.ಸ್ಟ್ರೀಟ್​ನಲ್ಲಿ ಬಾರ್ ಮುಂದೆ ಮಲಗಿದ್ದ ನಿರ್ಗತಿಕ ಮಹಿಳೆ ಕೊಲೆಯಾಗಿದ್ದು, ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಫೆ.16ರ ಬೆಳಗಿನ ಜಾವ ಈ ಘಟನೆ ನಡೆದಿದ್ದು, ಕಾಮುಕರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಸ್ಥಳಕ್ಕೆ ಡಿಸಿಪಿ ಪ್ರಕಾಶ್ ಗೌಡ, ಶ್ವಾನದಳ, ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರೀಶಿಲನೆ ನಡೆಸಿದೆ. ಘಟನಾ ಸ್ಥಳದ ಸುತ್ತಮುತ್ತಲ ಸಿಸಿ ಕ್ಯಾಮರಾಗಳ ದೃಶ್ಯಾವಳಿಯನ್ನು ಪರೀಶೀಲನೆ ಮಾಡಿ ತನಿಖೆ ಮುಂದುವರಿಸಿದ್ದಾರೆ. ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರಿನ‌ ವಿ.ವಿ.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾಮುಕನೊಬ್ಬ ಕಾಮತೃಷೆಗಾಗಿ ನಾಯಿ ಮೇಲೂ ಅತ್ಯಾಚಾರವೆಸಗಿ ವಿಕೃತಿ ಮೆರೆದಿದ್ದ. ನಾಯಿ ಮೇಲೆ ಅತ್ಯಾಚಾರ ಮಾಡಿದ ಆರೋಪಿ ಸೋಮಶೇಖರ್​ನನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು.
ಹತ್ತು ಆನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ.. ಏನು ಮಾಡಲಿ?: ಪ್ರಜ್ವಲ್​ ರೇವಣ್ಣ

ಪತ್ನಿಯ ಕುಟುಂಬಸ್ಥರಿಂದಲೇ ಗಂಡನ ಹತ್ಯೆ! ಪ್ರೀತಿಯ ಗಂಡನ ಬರ್ತ್​ ಡೇ ಸಂಭ್ರಮದಲ್ಲಿದ್ದವಳಿಗೆ ಆಘಾತ…

ನಾಯಿ ಮೇಲೆ ಅತ್ಯಾಚಾರ! ಬೆಚ್ಚಿಬೀಳಿಸುತ್ತೆ ಮೈಸೂರಲ್ಲಿ ಕಾಮುಕನ ಪೈಶಾಚಿಕ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
