ಮೈಸೂರು:ಹೆತ್ತ ಮಕ್ಕಳ ಮೇಲೆ ಕಾಮುಕನ ತಂದೆ ಅತ್ಯಾಚಾರವೆಸಗಿದ್ದನ್ನ ಕೇಳಿದ್ದೇವೆ. ಜನ್ಮಕೊಟ್ಟ ತಾಯಿ, ಕೈತುತ್ತು ಕೊಟ್ಟು ಬೆಳೆಸಿದ ಅಜ್ಜಿ ಮೇಲೆ ದುಷ್ಟಮಗ/ಮೊಮ್ಮಗನ ಕಾಮದ ಕಣ್ಣು ಬಿದ್ದದ್ದನ್ನೂ ಕಂಡಿದ್ದೇವೆ. ಕೆಲ ಅಕ್ಕ, ತಂಗಿ, ಅಜ್ಜಿ… ಮೇಲೂ… ಲೈಂಗಿಕ ಕಿರುಕುಳ ತಪ್ಪಿದ್ದಿಲ್ಲ. ಇಂತಹ ಪೈಶಾಚಿಕ ಕೃತ್ಯಕ್ಕೆ ನಾಗರಿಕ ಸಮಾಜವೇ ತಲೆತಗ್ಗಿಸುವಂತಾಗಿದೆ.
ಆದರೆ, ಇಲ್ಲೊಬ್ಬ ಕಾಮುಕ ಹೆಣ್ಣು ನಾಯಿಯನ್ನೂ ಬಿಟ್ಟ. ಕಾಮತೃಷೆಗಾಗಿ ನಾಯಿ ಮೇಲೂ ಅತ್ಯಾಚಾರವೆಸಗಿ ವಿಕೃತಿ ಮೆರೆದಿದ್ದಾನೆ. ಇಂತಹ ಅಮಾನವೀಯ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭವಸಿದ್ದು, ಇಡೀ ರಾಜ್ಯವೇ ಬೆಚ್ಚಿಬಿದ್ದಿದೆ.ಇದನ್ನೂ ಓದಿರಿಕೊಳೆತ ಸ್ಥಿತಿಯಲ್ಲಿ ಪ್ರೇಮಿಗಳ ಶವ ಮರದಲ್ಲೇ ನೇತಾಡುತ್ತಿತ್ತು! ಬೆಚ್ಚಿಬಿದ್ದ ಸ್ಥಳೀಯರು
ಮೈಸೂರಿನ‌ ವಿ.ವಿ.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ನಾಯಿ ಮೇಲೆ ಅತ್ಯಾಚಾರ ಮಾಡಿದ ಆರೋಪಿ ಸೋಮಶೇಖರ್​ನನ್ನು ಇಂದು(ಮಂಗಳವಾರ) ಬಂಧಿಸಲಾಗಿದೆ.
ಗೋಕುಲಂ ಮೂರನೇ ಹಂತದ ಗಣಪತಿ ದೇವಸ್ಥಾನದ ಬಳಿ ಹೆಣ್ಣು ನಾಯಿ ಮೇಲೆ ಸೋಮಶೇಖರ್​ ಅತ್ಯಾಚಾರ ಮಾಡಿದ್ದಾನೆ. ಆತನಿಗೆ ಕಾನೂನು ಶಿಕ್ಷೆ ಆಗಬೇಕು ಎಂದು ಆಗ್ರಹಿಸಿ ಪೀಪಲ್ ಫಾರ್ ಅನಿಮಲ್ ಸಂಘಟನೆಯು ಪೊಲೀಸರಿಗೆ ದೂರು ನೀಡಿದೆ.
ಕೊಳೆತ ಸ್ಥಿತಿಯಲ್ಲಿ ಪ್ರೇಮಿಗಳ ಶವ ಮರದಲ್ಲೇ ನೇತಾಡುತ್ತಿತ್ತು! ಬೆಚ್ಚಿಬಿದ್ದ ಸ್ಥಳೀಯರು

ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಗುಡುಗುಸಹಿತ ಮಳೆ ಸಾಧ್ಯತೆ!

ಫೆ.22ರಿಂದ ಶಾಲೆಗಳಲ್ಲಿ ಫುಲ್​ಟೈಂ ತರಗತಿ ಶುರು! ಆದರೆ ಈ ಭಾಗದಲ್ಲಿ ಮಾತ್ರ 6-7ನೇ ತರಗತಿ ಆರಂಭವಿಲ್ಲ

ವೇಶ್ಯೆ ಸೋಗಲ್ಲಿ ಯುವಕರ ಕೋಣೆಗೆ ಆಂಟಿ ಎಂಟ್ರಿ! ಸಲ್ಲಾಪದ ವೇಳೆ ವರಸೆ ಬದಲು, ಬೆಸ್ತುಬಿದ್ದವ ಮಾಡಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
