ಬೆಂಗಳೂರು:ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕೌಶಲ ಅಭಿವೃದ್ಧಿ, ಸಂಸ್ಥೆಗಳಿಗೆ ಸ್ವಾಯತ್ತತೆ ಮತ್ತು ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವಿರುವ ಕಾರಣ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಬೇಡಿ ಎಂದು ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಮಾಜಿ ಸಲಹೆಗಾರ ಡಾ. ಎಂ.ಆರ್. ದೊರೆಸ್ವಾಮಿ ಒತ್ತಾಯಿಸಿದ್ದಾರೆ.
ಈ ಕುರಿತು ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಶಿಕ್ಷಣ ನೀತಿಗಳು ಒಂದು ಸರ್ಕಾರ ಅಥವಾ ಪಕ್ಷಕ್ಕೆ ಸೀಮಿತವಾಗಿರುವುದಿಲ್ಲ. ಕೇಂದ್ರ ಸರ್ಕಾರವು ನೀತಿಯನ್ನು ಜಾರಿಗೊಳಿಸಿದ್ದು, ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿರುವುದರಿಂದ ರಾಜ್ಯ ಸರ್ಕಾರ ಕೂಡ ಒಪ್ಪಬೇಕಾಗುತ್ತದೆ ಎಂದು ಬ್ಯಾಟಿಂಗ್ ಮಾಡಿದರು.
ಇದನ್ನೂ ಓದಿ:ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಕಸರತ್ತು: ಸಿಟಿ ರೌಂಡ್ಸ್​ ನಡುವೆ ಸಿಎಂ ಸಿದ್ದುಗೆ ಸಲಹೆ ಕೊಟ್ರಾ ಡಿಕೆಶಿ?
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎನ್‌ಇಪಿಯನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರೂ ತಿರಸ್ಕರಿಸುವುದು ಸರಿಯಲ್ಲ. ಇಲ್ಲಿಯವರೆಗೂ ಶಿಕ್ಷಣ ಸಂಸ್ಥೆಗಳು ತನ್ನ ಕಾಲೇಜಿನಲ್ಲಿರುವ ಸಂಯೋಜನೆಗಳಿಗೆ ಸರ್ಕಾರದಿಂದ ಒಪ್ಪಿಗೆ ಪಡೆಯುವುದು ಮೆಕಾಲೆ ಶಿಕ್ಷಣ ಪದ್ಧತಿಯಾಗಿದೆ. ಇಂಗ್ಲೆಂಡಿನಲ್ಲಿ ಬ್ರಿಟಿಷರಿಗೆ ಬೇಡವಾದ ಪದ್ಧತಿ ಭಾರತದಲ್ಲಿ ಏಕಿದೆ? ಇಂತಹ ಸಮಸ್ಯೆಗಳಿಗೆ ಎನ್‌ಇಪಿ ಯಲ್ಲಿ ಪರಿಹಾರವಿದೆ ಎಂದರು.
ಕೊನೆಗೂ ಕೇರಳಕ್ಕೆ ಮಾನ್ಸೂನ್ ಎಂಟ್ರಿ: ಯೆಲ್ಲೋ ಅಲರ್ಟ್ ಘೋಷಣೆ, ಕರ್ನಾಟಕ ಪ್ರವೇಶ ಯಾವಾಗ?

ನೀವು ಜಂಕ್​ ಫುಡ್ ಪ್ರಿಯರಾ​​? ಈ ಆಹಾರ ಆರೋಗ್ಯಕ್ಕೆ ತಂದೊಡ್ಡಲಿದೆ ಅಪಾಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
