ಬೆಂಗಳೂರು:ಪಶ್ಚಿಮ ಘಟ್ಟ ಹಾಗೂ ಮಲೆನಾಡು ಪ್ರದೇಶಕ್ಕೆ ಮಾರಕವಾಗಿರುವ ಡಾ.ಕಸ್ತೂರಿ ರಂಗನ್ ವರದಿ ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು ಎಂದು ವಿಧಾನಸಭೆಯ ಪರಿಶಿಷ್ಟ ಜಾತಿ, ಪಂಗಡದ ಕಲ್ಯಾಣ ಸಮಿತಿ ಸರ್ಕಾರಕ್ಕೆ ಮೊರೆಯಿಟ್ಟಿದೆ.
ಸಮಿತಿ ಅಧ್ಯಕ್ಷ ಎಂ.ಪಿ.ಕುಮಾರಸ್ವಾಮಿ ನೇತೃತ್ವದ ತಂಡವು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ ದವೆ ಅವರನ್ನು ಭೇಟಿಯಾಗಿ ವಸ್ತುಸ್ಥಿತಿ ಮಾಹಿತಿ ಪಡೆಯಿತು.
ನಂತರ‌ ಎಂ.ಪಿ.ಕುಮಾರಸ್ವಾಮಿ ‘ವಿಜಯವಾಣಿ’ಯೊಂದಿಗೆ ಮಾತನಾಡಿ, ವರದಿ ಮರು ಪರಿಶೀಲನೆ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಗಾಗಲೇ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದು, ಮತ್ತೊಮ್ಮೆ ಕೇಂದ್ರದ ಮನವೊಲಿಸಲು ಕೋರಿ ಸಿಎಂ ಬಿಎಸ್ ವೈ ಗೆ ಮನವಿ ಸಲ್ಲಿಸಲಾಗುವುದು ಎಂದರು.
ತಂಗಿಯ ಮೇಲೆ ಅಣ್ಣನಿಂದಲೇ ಅತ್ಯಾಚಾರ ಪ್ರಕರಣ: ದೂರು ನೀಡಿದ ಬೆನ್ನಲ್ಲೇ ಆರೋಪಿ ಆತ್ಮಹತ್ಯೆಗೆ ಶರಣು!

ಮಧ್ಯಪ್ರದೇಶದಲ್ಲಿ ಲಾಕ್​ಡೌನ್ ಘೋಷಿಸಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 3 =
Remember me
