ಬೆಂಗಳೂರು:ಮೋಜು-ಮಸ್ತಿ, ಪಾರ್ಟಿ, ಸಭೆ-ಸಮಾರಂಭ ಅಂತ ಕರೊನಾ ಸೋಂಕು ರಿಯಾಯಿತಿ ನೀಡಲ್ಲ. ನಿರ್ಲಕ್ಷಿಸಿದರೆ ಆಪತ್ತು ಕಟ್ಟಿಟ್ಟ ಬುತ್ತಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಮುನ್ನೆಚ್ಚರಿಕೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಜನರ ಜವಾಬ್ದಾರಿ. ಸರ್ಕಾರದಿಂದಲೇ ಎಲ್ಲವನ್ನೂ ನಿಯಂತ್ರಿಸಲಾಗದು. ಸೋಂಕು ಪ್ರಕರಣಗಳು ಹೆಚ್ಚಾದರೆ ಜನರೇ ಜವಾಬ್ದಾರರು ಎಂದು ಖಡಕ್ ಆಗಿ ಹೇಳಿದರು.
ಸಿಎಂ ಜತೆ ಚರ್ಚೆ:ಕರೊನಾ ಎರಡನೇ ಅಲೆ ಅಪ್ಪಳಿಸಿರುವ ಕಾರಣ ಮುಂದಿನ 45-90 ದಿನಗಳನ್ನು ಅತ್ಯಂತ ಸೂಕ್ಷ್ಮ ಹಾಗೂ ಸೂಕ್ತ ರೀತಿಯಲ್ಲಿ ಎದುರಿಸಬೇಕಾಗುತ್ತದೆ. ತಾಂತ್ರಿಕ ತಜ್ಞರ ಸಲಹಾ ಸಮಿತಿ ನೀಡಿದ ಸಲಹೆಗಳ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸುವೆ ಎಂದು ತಿಳಿಸಿದರು. ಶಾಲೆ-ಕಾಲೇಜುಗಳ ಬಗ್ಗೆ ಮರು ಪರಿಶೀಲನೆ, ಈಜುಕೊಳ, ಪಾರ್ಕ್, ಜಿಮ್ ಬಂದ್ ಮಾಡುವುದು, ಮದುವೆ ಇನ್ನಿತರ ಸಮಾರಂಭಗಳಿಗೆ 100 ಜನರು ಹಾಗೂ ಹೊರಾಂಗಣ ಸಭೆ- ಸಮಾರಂಭಗಳಿಗೆ 200 ಜನರ ಮಿತಿ ಸೇರಿ ಮುಂದಿನ 14 ದಿನಗಳ ಕಾಲ ಕಠಿಣ ನಿಯಮಗಳನ್ನು ಜಾರಿಗೆ ತರಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.
‘ಕರ್ನಾಟಕದ ಅಳಿಯ’ನ ಜತೆ ರಾಘವೇಂದ್ರ ರಾಜ್​ಕುಮಾರ್ ಬ್ಯಾಟಿಂಗ್; ಚೇತರಿಸಿಕೊಂಡು ಫೀಲ್ಡ್​ಗಿಳಿದರು ರಾಘಣ್ಣ

ಖಾಸಗಿ ಸಂಸ್ಥೆಯ ನಿರ್ಲಕ್ಷ್ಯದಿಂದಾಗಿ ಸುಟ್ಟೇ ಹೋದ್ವು ಬಾಲಕನ ಕಾಲುಗಳು; ಪೊಲೀಸರಿಗೆ ದೂರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 8 =
Remember me
