ಸೇಡಂ:ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅವಶ್ಯಕತೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅಭಿಪ್ರಾಯಪಟ್ಟಿದ್ದಾರೆ. ಸೇಡಂನಲ್ಲಿ ಬಿಜೆಪಿ ಅಭ್ಯರ್ಥಿ ರಾಜಕುಮಾರ ಪಾಟೀಲ್‌ ತೆಲ್ಕೂರ್ ಪರ ಕೈಗೊಂಡಿದ್ದ ಸಮಾವೇಶದಲ್ಲಿ ಅವರು ಮಾತನಾಡಿದರು.
ಇದನ್ನೂ ಓದಿ:ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ರೂ. ಕಳೆದುಕೊಂಡು ನಿಮ್ಹಾನ್ಸ್​ಗೆ ಹೋದ ಉದ್ಯಮಿ!
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 17 ಸಾವಿರ ಕೋಟಿ ರೂ. ನೀಡಲಾಗಿದೆ. ಪ್ರತಿವರ್ಷ 10 ಸಾವಿರ ರೂ. ಹಣ ರೈತರಿಗೆ ನೀಡಲಾಗುತ್ತಿದೆ ಎಂದ ನಡ್ಡಾ, ಕರ್ನಾಟಕ ಬಿಜೆಪಿ ಪ್ರಣಾಳಿಕೆಯನ್ನು ಕೊಂಡಾಡಿದರು. ಇದು ಕೇವಲ ಡಬಲ್ ಇಂಜಿನ್ ಸರ್ಕಾರವಲ್ಲ ಅಷ್ಟೇ ಅಲ್ಲ, ಇದು ಪವರ್‌’ಫುಲ್ ಸರ್ಕಾರ. ಮತ್ತೊಮ್ಮೆ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರುವ ಅವಶ್ಯಕತೆ ಇದೆ ಎಂದು ಹೇಳಿದರು.
ಇದನ್ನೂ ಓದಿ:ಅಮೆರಿಕದಲ್ಲಿ ಟೆಸ್ಲಾ ಕಾರಿಗೆ ಬಿಎಂಟಿಸಿಯ ಹಳೇ ಬಸ್​ನ ನಂಬರ್; ಏನಿದರ ಹಿನ್ನೆಲೆ?
ಸಮಾಜವನ್ನು ಒಡೆಯುವುದೇ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ಅಜೆಂಡವಾಗಿದೆ. ಇದು ಕೇವಲ ರಾಜಕುಮಾರ ಪಾಟೀಲ್‌ ಗೆಲುವು ಅಗಬಾರದು, ಇದು ರಾಷ್ಟ್ರಕೂಟರ ನಾಡಿನ ಜನರ ಐತಿಹಾಸಿಕ ಗೆಲುವು ಆಗಬೇಕು. ಇದು ಪಾಟೀಲ್ ಚುನಾವಣೆ ಅಲ್ಲ, ಇದು ರಾಜ್ಯದ ಭವಿಷ್ಯದ ಚುನಾವಣೆ ಎನ್ನುತ್ತ ಅವರು ಮತಯಾಚನೆ ಮಾಡಿದರು.
ಸ್ಲೀಪ್ ಡೈವೋರ್ಸ್: ಇದು ಗಂಡ-ಹೆಂಡಿರ ಹೊಸ ಟ್ರೆಂಡ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
