ದಾವಣಗೆರೆ:ನೂರಾರು ಕನಸಿನೊಂದಿಗೆ 8 ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವತಿ ತವರು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡು ದುರಂತ ಅಂತ್ಯಕಂಡಿರುವ ದುರ್ಘಟನೆ ನಗರದ ಬಂಬೂಬಜಾರ್‌ನ‌ಲ್ಲಿ ಸಂಭವಿಸಿದೆ.
ಬೀಬಿ ಅಜೀರಾ (19) ಆತ್ಮಹತ್ಯೆಗೀಡಾದ ಗೃಹಿಣಿ. ಇಮ್ರಾನ್ ಜತೆ 8 ತಿಂಗಳು ಹಿಂದೆ ಈಕೆಯ ಮದುವೆ ಆಗಿತ್ತು. ಆ ವೇಳೆ 1 ಲಕ್ಷ ನಗದು, 3 ತೊಲ ಚಿನ್ನಾಭರಣ ಕೊಟ್ಟು ಬೀಬಿ ಅಜೀರಾ ಪಾಲರು ಮದುವೆ ಮಾಡಿಕೊಟ್ಟಿದ್ದರು.
ವ್ಯಾಪಾರ ಮಾಡಲು ತವರಿನಿಂದ ಹಣ ತೆಗೆದುಕೊಂಡು ಬಾ, ಬೈಕ್‌ ಕೊಡಿಸು ಎಂದೆಲ್ಲ ಬೀಬಿ ಅಜೀರಾಳನ್ನು ಗಂಡ ಮತ್ತು ಆತನ ಮನೆಯವರು ಪೀಡಿಸುತ್ತಿದ್ದರಂತೆ. ಗಂಡನ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ತವರು ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಮಗಳ ಸಾವಿಗೆ ನ್ಯಾಯ ಬೇಕು ಎಂದು ಮೃತಳ ಪಾಲಕರು ಆಗ್ರಹಿಸಿದ್ದಾರೆ. ಜಿಲ್ಲಾಸ್ಪತ್ರೆ ಶವಾಗಾರಕ್ಕೆ ತಹಸೀಲ್ದಾರ್ ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಾವಣಗೆರೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅತ್ತ ತೋಟದಲ್ಲಿ ಪೂಜೆ ನಡೆಯುತ್ತಿತ್ತು, ಇತ್ತ ಮನೆಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ!

ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಬೆಂಗಳೂರಲ್ಲಿ ಸಚಿವರ ಮನೆ ಮುಂದೆ ಸಿಬ್ಬಂದಿ ಮಾರಾಮಾರಿ! ವಿಡಿಯೋ ವೈರಲ್​

ಒಬ್ಬನೊಂದಿಗೇ ಅಮ್ಮ-ಮಗಳ ಅಕ್ರಮ ಸಂಬಂಧ! ಪ್ರಿಯಕರನೊಟ್ಟಿಗೆ ಆ ರಾತ್ರಿ ನಡೆಯಿತು ಘೋರ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 7 =
Remember me
