ಬೆಂಗಳೂರು:ಸಾಹಿತಿ, ವಿಮರ್ಶಕ ಡಾ. ಗಿರಡ್ಡಿ ಗೋವಿಂದರಾಜ ಸ್ಮರಣಾರ್ಥ ಧಾರವಾಡದ ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಷನ್ ವತಿಯಿಂದ ನೀಡಲಾಗುವ ವಾರ್ಷಿಕ ಪ್ರಶಸ್ತಿಗೆ ವಿಮರ್ಶಾ ಕೃತಿಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯು 25 ಸಾವಿರ ರೂ. ನಗದುಒಳಗೊಂಡಿರಲಿದೆ.
2023ರ ಜ. 1ರಿಂದ ಡಿ. 31ರ ಒಳಗೆ ಪ್ರಥಮ ಸಲ ಮುದ್ರಣಗೊಂಡಿರುವ ಕನ್ನಡದ ಉತ್ತಮ ವಿಮರ್ಶಾ ಕೃತಿಗೆ ಪ್ರಶಸ್ತಿ ಲಭಿಸಲಿದೆ. ಒಬ್ಬ ವಿಮರ್ಶಕರ ಒಂದು ಕೃತಿಯನ್ನು ಮಾತ್ರ ಪರಿಗಣಿಸಲಾಗುವುದು. 30ರೊಳಗೆ ವಿವರ ಸಹಿತ ಕೃತಿಯ 4 ಪ್ರತಿಗಳನ್ನು ಕಳುಹಿಸಬೇಕು. ವಿಳಾಸ: ಅಧ್ಯಕ್ಷರು, ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಷನ್, ಮನೋಹರ ಗ್ರಂಥಮಾಲಾ, ಸುಭಾಸ್ ರಸ್ತೆ, ಧಾರವಾಡ- 580 001.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
