ಮಂಗಳೂರು:ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾಗಿ 53 ನೇ ಸಂವತ್ಸರ ಪೂರೈಸಿರುವ ಡಾ.‌ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವ ಧರ್ಮಸ್ಥಳದಲ್ಲಿ ಶನಿವಾರ ನಡೆಯಿತು. ಡಾ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು.ಸಮಾರಂಭದಲ್ಲಿ ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ‌ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು.ಮುಖ್ಯ ಅತಿಥಿಯಾಗಿದ್ದ ಡಾ. ಚಿನ್ನಪ್ಪ ಗೌಡ ಶುಭಕೋರಿದರು. ವೇದಿಕೆಯಲ್ಲಿ ಹೇಮಾವತಿ ವಿ ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು
ಶ್ರೀಲಂಕಾದಲ್ಲಿ ವಹಿವಾಟು ಸ್ಥಗಿತಗೊಳಿಸಿದ ಐಸಿಐಸಿಐ ಬ್ಯಾಂಕ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − two =
Remember me
