ಬೆಂಗಳೂರು:ಜಯದೇವ ಹೃದ್ರೋಗ  ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ. ರವೀಂದ್ರನಾಥ್​ ಅವರನ್ನು ರಾಜ್ಯ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ.
ಡಾ.ಸಿ.ಎನ್. ಮಂಜುನಾಥ್ ಅವರು ಜಯದೇವ ಆಸ್ಪತ್ರೆ ನಿರ್ದೇಶಕ ಸ್ಥಾನದಿಂದ ನಿವೃತ್ತಿ ಹೊಂದಿದ ಬೆನ್ನಲ್ಲಿಯೇ ಈ ಸ್ಥಾನಕ್ಕೆ ಪ್ರಭಾರ ನಿರ್ದೇಶಕರನ್ನಾಗಿ ಡಾ. ರವಿಂದ್ರನಾಥ್ ಅವರನ್ನು ಆಯ್ಕೆ ಮಾಡಿದೆ.
ಇದನ್ನೂ ಓದಿ:ಸದ್ದಿಲ್ಲದೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಸೋನು ಪಾಟೀಲ್​
69 ವಯಸ್ಸಾಗಿರುವ ಡಾ.ರವೀಂದ್ರನಾಥ್ ಅವರು ಜಯದೇವ ಆಸ್ಪತ್ರೆಯಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಈ ಹಿಂದೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ಕುಲಪತಿಯಾಗಿ ಕಾರ್ಯ ನಿರ್ವಹಿಸಿದ್ಧಾರೆ.
ಡಾ. ಮಂಜುನಾಥ್​ ಅವರ ನಿವೃತ್ತಿ ಹಿನ್ನಲೆಯಲ್ಲಿ ಜಯದೇವ ಆಸ್ಪತ್ರೆ ಸಿಬ್ಬಂದಿ ಹೃದಯಪೂರ್ವಕ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಿದ್ದರು. ಈ ವಿಶೇಷ ಕಾರ್ಯಕ್ರಮದಲ್ಲಿ ನೂರಾರು ಸಿಬ್ಬಂದಿ ಮಂಜುನಾಥ್ ಅವರಿಗೆ ಅಭಿನಂದನೆ ಸಲ್ಲಿಸುವುದರ ಜೊತೆಗೆ ಆರತಿ ಬೆಳಗಿ ಗೌರವಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + nineteen =
Remember me
