ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ ಅಂತ್ಯಸಂಸ್ಕಾರ ಇಳಿಸಂಜೆ ಹೊತ್ತಲ್ಲಿ ನೆರವೇರಿದ್ದು, ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಬೆಂಗಳೂರಿನ ಅಬ್ಬಿಗೆರೆಯಲ್ಲಿರುವ ಅವರು ಫಾರ್ಮ್​ಹೌಸ್​ನಲ್ಲಿ ಈ ಅಂತ್ಯಸಂಸ್ಕಾರ ನೆರವೇರಿತು.
ರುದ್ರಮುನಿ ಶಿವಾಚಾರ್ಯ ಶ್ರೀಗಳ ಉಸ್ತುವಾರಿಯಲ್ಲಿ ವೀರಶೈವ ಲಿಂಗಾಯತ ಧರ್ಮದಂತೆ ಅಂತ್ಯಕ್ರಿಯೆ ನೆರವೇರಿತು. ಸೌಂದರ್ಯ ಅವರ ತಂದೆ ಹುಬ್ಬಳ್ಳಿಯಿಂದ ಜೀರೋ ಟ್ರಾಫಿಕ್​ನಲ್ಲಿ ಅಂತ್ಯಸಂಸ್ಕಾರಕ್ಕೆ ಆಗಮಿಸುತ್ತಿದ್ದಂತೆ ಪ್ರಕ್ರಿಯೆ ತ್ವರಿತಗತಿಯಲ್ಲಿ ನಡೆಯಿತು.
ಪತಿ ಡಾ.ನೀರಜ್​, ತಂದೆ ವಿರೂಪಾಕ್ಷಪ್ಪ, ಮಾಜಿ ಸಿಎಂ ಬಿಎಸ್​ವೈ ಯಡಿಯೂರಪ್ಪ ಕುಟುಂಬಸ್ಥರು ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಂತ್ಯಸಂಸ್ಕಾರದ ವೇಳೆ ಕುಟುಂಬಸ್ಥರ ದುಃಖ ಮತ್ತೊಮ್ಮೆ ಕಟ್ಟೆಯೊಡೆದಿತ್ತು.
ಮಾಜಿ ಸಿಎಂ ಬಿಎಸ್​ವೈ ಮೊಮ್ಮಗಳ ಆತ್ಮಹತ್ಯೆಗೆ ಮರುಗಿದ ನೆಟ್ಟಿಗರು…

ಬಿಎಸ್​ವೈ ಮೊಮ್ಮಗಳ ಆತ್ಮಹತ್ಯೆ: ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡ ಸೇರಿ ಹಲವರಿಂದ ಸಾಂತ್ವನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + three =
Remember me
