ಬೆಂಗಳೂರು: ಕರ್ನಾಟಕ ರಾಜ್ಯದ ಮುಕ್ತ ವಿಶ್ವವಿದ್ಯಾನಿಲಯದ 18ನೇ ವಾರ್ಷಿಕ ಘಟಿಕೋತ್ಸವದಲ್ಲಿ ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸೇರಿ ಮೂವರಿಗೆ ಗೌರವ ಡಾಕ್ಟರೇಟ್‌ ಘೋಷಣೆ ಮಾಡಿದೆ.
ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರಣಪ್ಪ ಹಲಸೆ ಸುದ್ದಿಗೋಷ್ಠಿ ನಡೆಸಿ, ಮೈಸೂರಿನ ಮಾನಸಗಂಗೋತ್ರಿ ಆವರಣದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 18ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್‌ (ಡಿ.ಲಿಟ್‌) ಪ್ರದಾನ ಮಾಡಲಾಗುತ್ತಿದೆ.ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಎನ್. ರಾಮಚಂದ್ರಯ್ಯ, ಶ್ರೀ ವೆಂಕಟಲಕ್ಷ್ಮೀ ನರಸಿಂಹರಾಜು ಅವರಿಗೆ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಲಾಗುತ್ತಿದೆ ಎಂದಿದ್ದಾರೆ.
ವಿವಿಯ 18ನೇ ವಾರ್ಷಿಕ ಘಟಿಕೋತ್ಸ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುತ್ತದೆ. 1 ಪಿಎಚ್​​ಡಿ, 44 ಚಿನ್ನದ ಪದಕ ಮತ್ತು 27 ನಗದು ಬಹುಮಾನ ವಿತರಣೆ ಮಾಡಲಾಗುತ್ತದೆ. ರಾಜ್ಯಪಾಲ ಥಾವರ ಚಂದ್ ಗೆಹಲೊಟ್ ರಿಂದ ಪ್ರಧಾನ ನಡೆಯಲಿದೆ.
VIDEO| ಬಿಗ್​​ಬಾಸ್​ ಮನೆಯಲ್ಲೇ ಲಿಪ್​ಲಾಕ್​​; ಒಬ್ಬರನೊಬ್ಬರು ತಬ್ಬಿಕೊಂಡು ಕ್ಯಾಮೆರಾ ಮುಂದೆ ಮೈ ಮರೆತ ಸ್ಪರ್ಧಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
