ಬೆಂಗಳೂರು:ರಾಜ್ಯದ ಹಲವು ಕಡೆಗಳಲ್ಲಿ ಕುಡಿಯುವ ನೀರಿನ ಅಭಾವದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು, ರಾಜ್ಯದ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು. ಕಳೆದ ವಾರವೇ ನೀಡಿರುವ ಸೂಚನೆ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಮತ್ತು ಸಿದ್ಧತೆಗಳನ್ನು ಪರಿಣಾಮಕಾರಿಯಾಗಿ ಮಾಡಿಕೊಳ್ಳಬೇಕು ಎಂದು ಹೇಳಿದರು.
ಇದನ್ನೂ ಓದಿ:ಯುವತಿ ಕರೆದಳೆಂದು ಹೋಟೆಲ್​ಗೆ ಹೋದ ಯುವಕ ತಡವಾಗಿ ಅಲರ್ಟ್​ ಆದರೂ ತಪ್ಪಲಿಲ್ಲ ಆಘಾತ!
ಈ ಸಂಬಂಧ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಪ್ರಕರಣಗಳು ವರದಿ ಆಗಿರುವ ಹಿನ್ನೆಲೆಯಲ್ಲಿ ಆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಅಸ್ತಮಾ ನಿವಾರಣೆಗೆ ಮೀನಿನ ಪ್ರಸಾದ; ಬಥಿನಿ ಕುಟುಂಬದಿಂದ ವಿತರಣೆ

ಒಂದೇ ಕುಟುಂಬದ ಮೂವರು ಲಾಡ್ಜ್​ನಲ್ಲಿ ಶವವಾಗಿ ಪತ್ತೆ

ಆಸ್ಟ್ರೇಲಿಯಾ ಪೌರತ್ವ ಪಡೆದ ಚಿಂಗಾರಿ ಸಿನಿಮಾ ನಟಿ ದೀಪಿಕಾ ಕಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
