ಬೆಂಗಳೂರು:ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆ(2024-25)ಯನ್ನು ಕೌನ್ಸೆಲಿಂಗ್ ಮೂಲಕ ನಡೆಸಲು ನಿರ್ಧರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಆ.16ರ ಒಳಗಾಗಿ ಪಿಡಿಒ ಗ್ರೇಡ್ 1, ಗ್ರೇಡ್ 2, ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಸೇವಾ ವಿವರಗಳ ದತ್ತಾಂಶ ಪೂರ್ಣಗೊಳಿಸಬೇಕು.
ಆ.19ರ ಒಳಗಾಗಿ ಸೇವಾ ವಿವರ ಪರಿಶೀಲಿಸಿ ಆಕ್ಷೇಪಣೆ ಸಲ್ಲಿಸಬೇಕು. ಆ.22ರ ಒಳಗೆ ಆಕ್ಷೇಪಣೆಗಳ ಪರಿಶೀಲನೆ ಪೂರ್ಣಗೊಳಿಸಬೇಕು. ಆ.26ರ ಒಳಗಾಗಿ ಸಿಇಒ ವೆಬ್ ಸೈಟ್‌ನಲ್ಲಿರುವ ದತ್ತಾಂಶವನ್ನು ಅನುಮೋದಿಸಬೇಕು ಎಂದು ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಸೂಚಿಸಲಾಗಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eighteen − nine =
Remember me
