ಬೆಂಗಳೂರು:ಸಾಮಾಜಿಕ ಜಾಲತಾಣಿಗರ ತೀವ್ರ ಟೀಕೆಗೆ ಗುರಿಯಾಗಿರುವ ನಕಲಿ ಯುವ ವಿಜ್ಞಾನಿ ಖ್ಯಾತಿಯ ಡ್ರೋನ್​ ಪ್ರತಾಪ್​ ತಮ್ಮ ಟ್ವಿಟರ್​ ಖಾತೆಯಲ್ಲಿ ಪ್ರಶ್ನೆಯೊಂದನ್ನು ಕೇಳವ ಮೂಲಕ ನೆಟ್ಟಿಗರಿಂದ ಮತ್ತೆ ಮುಖಭಂಗ ಅನುಭವಿಸಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್​ ಮಾಡಿರುವ ಪ್ರತಾಪ್​, ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಹಾಗೂ ಬೆಂಬಲಕ್ಕೆ ನನ್ನ ಧನ್ಯವಾದಗಳು. ಮುಂದೆ ನಾನೇನು ಮಾಡಬೇಕು? ಎಂದು ನೆಟ್ಟಿಗರನ್ನು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:VIDEO| ಉರುಳಿಬಿದ್ದ ವೇಗದ ಟ್ರಕ್​: 5 ವಾಹನಗಳಿಗೆ ಡಿಕ್ಕಿ, ಭೀಕರ ಅಪಘಾತದಲ್ಲಿ ನಡೆಯಿತು ಪವಾಡ!
ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರೊಬ್ಬರು ಪತ್ರಿಕಾಗೋಷ್ಠಿ ಕರೆದು ಮೊದಲು ಎಲ್ಲವನ್ನು ಸ್ಪಷ್ಟಪಡಿಸು, ಇಲ್ಲವಾದರೆ ಹೊರಗೆ ಬರಬೇಡ ಎಂದಿದ್ದಾರೆ. ಮತ್ತೋರ್ವ, ಬಹಿರಂಗಪಡಿಸಲು ಸಾಧ್ಯವಿಲ್ಲ. ಈಮೇಲ್​ ಐಡಿ ಕಳಿಸು ಎಂದು ಕಾಲೆಳೆದಿದ್ದಾರೆ. ಡ್ರೋನ್​ ಬಗೆಗಿನ ಟೆಕ್ನಾಲಜಿಯನ್ನು ಲೈವ್​ ಆಗಿ ವಿವರಿಸು ಎಂದು ಸವಾಲು ಹಾಕಿದ್ದಾರೆ.
ಈ ಎಲ್ಲ ಪ್ರತಿಕ್ರಿಯೆಗಳಿಗೆ ಡ್ರೋನ್​ ಪ್ರತಾಪ್​ ಅವರು ಯಾವ ರೀತಿಯಲ್ಲಿ ಉತ್ತರಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.
https://twitter.com/PratapNM/status/1285829759167950848?s=20
First clear it in press meet..? Otherwise Don't come out
— Veeresh B M (@Veeresh18563776)July 22, 2020

ಬಿಜೆಪಿಗೆ ಸೇರಿ ಎಂದ ನೆಟ್ಟಿಗನಿಗೆ ಡ್ರೋನ್​ ಪ್ರತಾಪ್​ ನೀಡಿದ ಉತ್ತರ ಕೇಳಿದ್ರೆ ನಿಮ್ಗೆ ಶಾಕ್​ ಆಗ್ಬೋದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
