ಉತ್ತರಕನ್ನಡ:ನೌಕಾಸೇನೆಯ ಸಿಬ್ಬಂದಿಯೊಬ್ಬ ಪಾನಮತ್ತನಾಗಿ ಸಾರಿಗೆ ಸಂಸ್ಥೆಯ ಬಸ್​ ಚಾಲಕನ ಮೇಲೆ ಹಲ್ಲೆ ಮಾಡಿದ ಪ್ರಕರಣವೊಂದು ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿ ಎಂಬಲ್ಲಿ ಈ ಘಟನೆ ನಡೆದಿದೆ.
ನೌಕಾಸೇನೆಯ ಸಿಬ್ಬಂದಿ ಎನ್ನಲಾದ ಈ ವ್ಯಕ್ತಿ ಹಟ್ಟಿಕೇರಿ ಟೋಲ್ ಗೇಟ್ ಬಳಿ ಸರ್ಕಾರಿ ಬಸ್ ನಿಲ್ಲಿಸಿ ಪುಂಡಾಟ ನಡೆಸಿದ್ದಾನೆ. ಅಲ್ಲದೆ ಬಸ್​ ಕೀ ಕಸಿದು ಸಾರಿಗೆ ಸಂಸ್ಥೆ ಬಸ್​ ಚಾಲಕನನ್ನು ಎಳೆದಾಡಿ ಹಲ್ಲೆ ನಡೆಸಿದ್ದಾನೆ.
ಸಾರ್ವಜನಿಕ ಸ್ಥಳದಲ್ಲಿ ಅತಿರೇಕದಿಂದ ವರ್ತಿಸಿದ ಈ ವ್ಯಕ್ತಿಯನ್ನು ಬಸ್​ ಸಿಬ್ಬಂದಿ ಮತ್ತು ಪ್ರಯಾಣಿಕರೆಲ್ಲ ಸೇರಿ ಒಂದಾಗಿ ಗದರಿಸಿ ಓಡಿಸಿದ್ದಾರೆ. ಹಲ್ಲೆ ನಡೆಸಿದ ವ್ಯಕ್ತಿ ಯಾರು, ಎಲ್ಲಿಯವ ಎಂಬಿತ್ಯಾದಿ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ.

ಪತಿ ವಯಸ್ಸು 75, ಪತ್ನಿಗೆ 70; ಮದ್ವೆಯಾದ 54 ವರ್ಷಗಳ ಬಳಿಕ ಆಯ್ತು ಮೊದಲ ಮಗು!

ದೇವಸ್ಥಾನದ ನೀರಲ್ಲೇ ಉರಿಯುತ್ತದೆ ಈ ದರ್ಗಾದ ದೀಪ!; ಹಿಂದೂ-ಮುಸ್ಲಿಂ ಸಾಮರಸ್ಯದ ಮೊಹರಂ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
