ಬೆಂಗಳೂರು:ಇಂದು ಸಹ ರಾಜ್ಯ ರಾಜಧಾನಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಮಳೆಯ ಅವಾಂತರಕ್ಕೆ ಟ್ರಿನಿಟಿ ಮೆಟ್ರೋ ನಿಲ್ದಾಣದ ಪಕ್ಕವಿದ್ದ ಮರವೊಂದು ಉರುಳಿ ಬಿದ್ದಿದ್ದು, ಅದರ ರೆಂಬೆ, ಕೊಂಬೆಗಳು ರೈಲು ಹಳಿಯ ಮೇಲೆ ಬಿದ್ದಿದೆ. ಇದರಿಂದ ನಮ್ಮ ಮೆಟ್ರೋ ಪರ್ಪಲ್​ ಲೈನ್​ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.

ಟ್ರಿನಿಟಿ ನಿಲ್ದಾಣದಿಂದ ಮಹಾತ್ಮ ಗಾಂಧಿ ರಸ್ತೆ ಮಾರ್ಗದ ಹಳಿಯ ಮೇಲೆ ಉರುಳಿದ್ದು, ರೆಂಬೆ, ಕೊಂಬೆಗಳು ಹಳಿಯ ತುಂಬ ಹರಡಿವೆ. ಇದರಿಂದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿರುವುದು ಸದ್ಯ ಪ್ರಯಾಣಿಕರಿಗೆ ಭಾರೀ ಸಮಸ್ಯೆಯಾಗಿದೆ. ಮಾಹಿತಿ ತಿಳಿದ ಕೆಲವು ಪ್ರಯಾಣಿಕರು ಅಲ್ಲಿಂದ ತಮ್ಮ ಮಾರ್ಗ ಬದಲಾಯಿಸಿದರೆ, ಇನ್ನೂ ಕೆಲವರು ನಿಲ್ದಾಣದಲ್ಲೇ ಕೆಲ ಸಮಯ ಕಾದಿದ್ದಾರೆ.
ಇನ್ನು ಇಂದು ಸುರಿದ ಮಳೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಹಲವಾರು ಬೃಹತ್ ಮರಗಳು ಧರೆಗೆ ಉರುಳಿದ್ದು, ರಸ್ತೆ ಸಂಚಾರಕ್ಕೆ ಭಾರೀ ತೊಂದರೆ ಉಂಟುಮಾಡಿದೆ.
ಡಕ್​ಔಟ್​ ಆಗಿದ್ದಕ್ಕೆ ಹಿಗ್ಗಾಮುಗ್ಗಾ ಟ್ರೋಲ್​ ಮಾಡ್ತೀರಾ! ಇವರ ಅಸಲಿ ಬ್ಯಾಟಿಂಗ್ ನೋಡಿದ್ರೆ ಕಳೆದೋಗ್ತಿರಾ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:3 × 3 =
Remember me
