ಮಂಡ್ಯ:ಮೂಕ ಮಹಿಳೆ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿ ವಿಕೃತಿ ಮೆರೆದಿರುವ ಕೃತ್ಯ ಪಾಂಡವಪುರ ತಾಲೂಕಿನ ಹೊನಗಾನಹಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಏ.1ರಂದು ಜಾನುವಾರು ಮೇಯಿಸುತ್ತಿದ್ದ 48 ವರ್ಷದ ಮೂಕ ಮಹಿಳೆಯನ್ನ ಕೈಸನ್ನೆ ಮೂಲಕ ಹತ್ತಿರಕ್ಕೆ ಕರೆದ ಕಾಮುಕರು, ಆಕೆಯನ್ನ ಹೊಂಗೆ ಮರದಡಿಗೆ ಹೊತ್ತೊಯ್ದು ಅತ್ಯಾಚಾರವೆಸಗಿದ್ದಾರೆ. ನೋವಿನಿಂದ ನರಳುತ್ತಿದ್ದ ಸಂತ್ರಸ್ತೆಯನ್ನು ವಿಚಾರಿಸಿದಾಗ ಪ್ರಕರಣ ಬಯಲಾಗಿದೆ.
ಕೃತ್ಯ ಬೆಳಕಿಗೆ ಬಂದ ಬಳಿಕ ದೂರು ನೀಡದಂತೆ ಸಂತ್ರಸ್ತೆ ಕುಟುಂಬದ ಮೇಲೆ ಆರೋಪಿಗಳ ಕುಟುಂಬಸ್ಥರು ಒತ್ತಡ ಹಾಕಿದ್ದಾರೆ. ಸಂಧಾನಕ್ಕೆ ಒಪ್ಪದೆ ಸಂತ್ರಸ್ತೆ ಪುತ್ರ ದೂರು ನೀಡಿದ್ದಾರೆ. ಅತ್ಯಾಚಾರ ಆರೋಪಿಗಳಾದ ಪ್ರಸನ್ನ, ಶೇಖರ್ ಮತ್ತು ಕವನ್ ಎಂಬುವರನ್ನು ಪಾಂಡವಪುರ ಪೊಲೀಸರು ಬಂಧಿಸಿದ್ದಾರೆ.
ಸರ್ಕಾರಿ ಆಸ್ಪತ್ರೆ ಬೆಡ್​ ಮೇಲೆ ರೊಮಾನ್ಸ್​, ಆಶಾ ಕಾರ್ಯಕರ್ತೆ ಜತೆ ಯುವಕನ ಲವ್ವಿಡವ್ವಿ ವಿಡಿಯೋ ವೈರಲ್​

ಮುಗುಟಗೇರಿಯಲ್ಲಿ 7 ಜನರ ಸಜೀವ ದಹನ ಪ್ರಕರಣ: ಬೆಂಕಿ ಇಟ್ಟು ವಿಕೃತಿ ಮೆರೆದಿದ್ದವ ಶವವಾಗಿ ಪತ್ತೆ

ಐಸಿಯುನಲ್ಲಿದ್ದಾರೆ ರಮೇಶ್​ ಜಾರಕಿಹೊಳಿ, ಪರಿಸ್ಥಿತಿ ಗಂಭೀರ?

2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಕುಮಾರಸ್ವಾಮಿ ಇವತ್ತು ತುಂಬಿದ ಕೊಡ! ಅಂದಿನ ಹಣದ ರಹಸ್ಯ ಕೆದಕಿದ ಜಮೀರ್

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:19 − 13 =
Remember me
