ಬೆಂಗಳೂರು:ಹಂಪಿ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಡಿ.ವಿ.ಪರಮಶಿವಮೂರ್ತಿಯವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರ್​​ಚಂದ್​​ ಗೆಹ್ಲೋತ್​​​​ ಆದೇಶ ಹೊರಡಿಸಿದ್ದಾರೆ.
ಪರಮಶಿವಮೂರ್ತಿ ಅವರು ಹಾಲಿ ತುಮಕೂರು ವಿಶ್ವವಿದ್ಯಾಲಯದಲ್ಲಿ ಡಾ.ಡಿ.ವಿ.ಗುಂಡಪ್ಪ ಅಧ್ಯಯನ ಕೇಂದ್ರದ ಪ್ರೊಫೆಸರ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಈ ಹಿಂದೆ ಹಂಪಿ ವಿವಿಗೆ ಸ.ಚಿ. ರಮೇಶ್, ಡಾ. ವಿಜಯ್ ಪೂಣಚ್ಚ ತಂಬಂಡ ಅವರನ್ನು ಕುಲಪತಿಗಳನ್ನಾಗಿ ನೇಮಕ ಮಾಡಿದ್ದ ರಾಜ್ಯಪಾಲರು. ವಿಜಯ್​ ತಂಬಂಡ ಅವರ ಅವಧಿ ಮುಗಿದ ಕಾರಣ ಪ್ರೊ.ಪರಮಶಿವಮೂರ್ತಿ ಅವರನ್ನು ನೂತನ ಕುಲಪತಿಗಳನ್ನಾಗಿ ನೇಮಕ ಮಾಡಲಾಗಿದೆ.
ಮೂರು ವರ್ಷಗಳ ಅವಧಿಗೆ ಅನ್ವಯವಾಗುವಂತೆ ಪ್ರೊ. ಪರಮಶಿಮೂರ್ತಿ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × four =
Remember me
