ಚಿತ್ರದುರ್ಗ:ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಿವಮೊಗ್ಗದಲ್ಲಿ ನಡೆಯುತ್ತಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಡಿವಿಎಸ್​ ಹೋಗಿದ್ದರು. ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಭಾನುವಾರ ಬಂದಿದ್ದರು. ಕಾರಿನಿಂದ ಕೆಳಗೆ ಇಳಿಯುತ್ತಲೇ ಅವರು ಕುಸಿದು ಬಿದ್ದಿದ್ದು, ತಕ್ಷಣ ಅಂಗರಕ್ಷಕರು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.ಬಸವೇಶ್ವರ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದ್ದು. ದಾವಣಗೆರೆಯಿಂದ ಬೆಂಗಳೂರಿಗೆ ಏರ್​ಲಿಫ್ಟ್ ಮಾಡುವ ಸಾಧ್ಯತೆ ಇದೆ.ಇದನ್ನೂ ಓದಿರಿವರ್ಷಾಚರಣೆಗೆ ಕೇಕ್​ ಕತ್ತರಿಸುತ್ತಿದ್ದ ಯುವಕರ ಹಿಂದೆಯೇ ಹಾದುಹೋದ ದೆವ್ವ! ಭಯಾನಕ ವಿಡಿಯೋ ಇಲ್ಲಿದೆ
ಮುಖದಲ್ಲಿ ಮೊಡವೆ ಹೆಚ್ಚಾಗಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ!

ಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
