ಬೆಂಗಳೂರು: ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆ.20ಕ್ಕೆ ತೀರ್ಪು ಕಾಯ್ದಿರಿಸಿದೆ.
ಗಣಪತಿ ಅವರ ಶವ ಮಡಿಕೇರಿಯ ವಿನಾಯಕ ಲಾಡ್ಜ್​ನಲ್ಲಿ 2016ರ ಜು.7ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅದಕ್ಕೂ ಮುನ್ನ ಸ್ಥಳೀಯ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಗಣಪತಿ, ಕಾಂಗ್ರೆಸ್ ಮುಖಂಡ ಕೆ.ಜೆ. ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಎ.ಎಂ. ಪ್ರಸಾದ್, ಪ್ರಣವ್ ಮೊಹಂತಿ ವಿರುದ್ಧ ಕಿರುಕುಳ ಆರೋಪ ಮಾಡಿದ್ದರು. ಇವರಿಗೆ ಯಾರೂ ಕಿರುಕುಳ ನೀಡಿರಲಿಲ್ಲ ಎಂದು ನ್ಯಾಯಾಲಯಕ್ಕೆ ಸಿಬಿಐ ಬಿ- ರಿಪೋರ್ಟ್ ಸಲ್ಲಿಸಿತ್ತು.
ಇದನ್ನು ಪ್ರಶ್ನಿಸಿ ಗಣಪತಿ ಕುಟುಂಬಸ್ಥರು ಮತ್ತೆ ಕೋರ್ಟ್ ಮೊರೆ ಹೋಗಿದ್ದರು.
ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರ: ಮಹತ್ವದ ಮಾಹಿತಿ ಕಲೆಹಾಕಿದ ಸಿಐಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 5 =
Remember me
