ಮೈಸೂರು:ಮೈಸೂರು ನಗರದ ಸುತ್ತಮುತ್ತಲ ಪ್ರದೇಶಗಳಾದ ಕೆ.ಆರ್​. ನಗರ, ಸಾಲಿಗ್ರಾಮ, ಹೊಸೂರು ಹೋಬಳಿ ವ್ಯಾಪ್ತಿಯ ಗ್ರಾಮಗಳು, ಹುಣಸೂರು ತಾಲೂಕು ಹಿರಿಕ್ಯಾತನಹಳ್ಳಿ, ಪಿರಿಯಾಪಟ್ಟಣ ಬೆಟ್ಟದಪುರ ಸೇರಿ ಹಲವು ಭಾಗಗಳಲ್ಲಿ ಶುಕ್ರವಾರ ಸಂಜೆ ಲಘು ಭೂಕಂಪನವಾಗಿದೆ. 5 ಸೆಕೆಂಡ್​ ಕಾಲ ಭೂಮಿ ನಡುಗಿತು ಎನ್ನಲಾಗಿದೆ. ಲಾಕ್​ಡೌನ್​ ಹಿನ್ನೆಲೆಯಲ್ಲಿ ಮನೆಯಲ್ಲೇ ಇದ್ದ ಜನರು ಇದರಿಂದ ಆತಂಕಗೊಂಡು ಹೊರಗೋಡಿ ಬಂದರು ಎನ್ನಲಾಗಿದೆ.
ಸೋಮವಾರಪೇಟೆ ಮತ್ತು ಕುಶಾಲನಗರ ಬಳಿಯಿರುವ ಹಾರಂಗಿ ಜಲಾಶಯದಲ್ಲಿ ಇರುವ ಸಿಸ್ಮೋಗ್ರಾಫ್​ನಲ್ಲಿ 2.6 ತೀವ್ರತೆ ದಾಖಲಾಗಿರುವುದಾಗಿ ಹಾರಂಗಿ ವಿಭಾಗದ ಇಂಜಿನಿಯರ್​ ನಾಗರಾಜು ಹೇಳಿದ್ದಾರೆ.
ಮುಂಜನಹಳ್ಳಿ ಗ್ರಾಮದಲ್ಲಿ ಪಾತ್ರೆಗಳು ಮತ್ತು ಮನೆಯ ಹೆಂಚುಗಳು ನೆಲಕ್ಕೆ ಬಿದ್ದಿವೆ. ಹೀಗಾಗಿ ಬೆಚ್ಚಬಿದ್ದಿರುವ ಜನರು ಮನೆಯೊಳಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ.
ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 128, ಬೆಂಗಳೂರಲ್ಲಿ ದಾಖಲಾಗದ ಹೊಸ ಪ್ರಕರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − one =
Remember me
