ಬೆಳಗಾವಿ: ಕರೊನಾದಿಂದಾಗಿ ಸದ್ಯ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಹಾಗಂತ ಸರ್ಕಾರಿ ನೌಕರರ ವೇತನ ತಡೆ ಹಿಡಿದಿಲ್ಲ, ಅಭಿವೃದ್ಧಿ ಕಾಮಗಾರಿಗಳನ್ನೂ ನಿಲ್ಲಿಸಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಪ್ರವಾಹ, ಅತಿವೃಷ್ಟಿಯಿಂದ ಉಂಟಾದ ಬೆಳೆಹಾನಿ ಪರಿಹಾರ ವಿತರಣೆ ವಿಷಯದಲ್ಲಿ 10 ರೂ. ಕೂಡ ದುರುಪಯೋಗ ಆಗದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಎನ್​ಡಿಆರ್​ಎಫ್ ಮಾರ್ಗಸೂಚಿ ಪ್ರಕಾರವೇ ಪರಿಹಾರ ವಿತರಿಸಲಾಗುತ್ತಿದೆ.| ಬಿ.ಎಸ್. ಯಡಿಯೂರಪ್ಪ, ಸಿಎಂ
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂದಿನ 2-3 ತಿಂಗಳಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ:ಮೀರಾಗೆ ಕೈಲಾಸಕ್ಕೆ ಹೋಗೋ ಆಸೆಯಂತೆ …
ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಆರೋಗ್ಯ ಭಾಗ್ಯದಲ್ಲಿ ಪೊಲೀಸರನ್ನು ಸೇರಿಸಿದ್ದು, ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡದಿದ್ದರೆ ಕ್ರಮಕ್ಕೆ ಸೂಚನೆ ನೀಡಲಾಗುವುದು. ಯಾವುದೇ ಖಾಸಗಿ ಆಸ್ಪತ್ರೆ ಪೊಲೀಸರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಕುರಿತು ದೂರು ಬಂದಿಲ್ಲ ಎಂದರು.
ರಶ್ಮಿಕಾ ಅವರ ಈ ಫೋಟೋಕ್ಕೆ ಮಂಗನ ಇಮೋಜಿ ಕಳುಹಿಸಿದ ನಟಿ ರಮ್ಯಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − five =
Remember me
