ಬೆಂಗಳೂರು:ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್​ನನ್ನು ಬಂಧಿಸಿದ್ದಾರೆ.
ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜುಲೈ 10ರಂದು ಮಾಜಿ ಸಚಿವ ನಾಗೇಂದ್ರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕಾಂಗ್ರೆಸ್​ ಶಾಸಕ ಬಸನ್​ಗೌಡ ದದ್ದಲ್​ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಹೆಚ್ಚಿನ ವಿಚಾರಣೆಯ ಅಗತ್ಯವಿರುವ ಕಾರಣ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಅವರ ಆಪ್ತ ಅಹಾಯಕ ಹರೀಶ್​ನನ್ನು ವಶಕ್ಕೆ ಪಡೆದಿದ್ದಾರೆ. ಮತ್ತಷ್ಟು ಸುದ್ದಿ ನಿರೀಕ್ಷಿಸಲಾಗಿದೆ…

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:16 + fourteen =
Remember me
