ರಾಮನಗರ:ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ರ ಆಪ್ತರೊಬ್ಬರಿಗೆ ‘ಇಡಿ’ ಸಮನ್ಸ್ ಜಾರಿ ಮಾಡಿದ್ದು, ದೆಹಲಿಯ ಕಚೇರಿಗೆ ಬರುವಂತೆ ಸೂಚಿಸಿದೆ.
ಡಿ.ಕೆ.ಶಿವಕುಮಾರ್​ ವಿರುದ್ಧ ಜಾರಿ ನಿರ್ದೇಶನಾಲಯ ಹೂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಆಪ್ತ, ರಾಮನಗರ ಜಿಲ್ಲಾ ಕಾಂಗ್ರೆಸ್ ಮುಖಂಡ ಇಕ್ಬಾಲ್ ಹುಸೇನ್​ರನ್ನು ಗುರುವಾರ ಬೆಳಗ್ಗೆ ವಿಚಾರಣೆಗೆ ಹಾಜರ್​ ಆಗುವಂತೆ ಸೂಚಿಸಿದೆ. ಇಕ್ಬಾಲ್ ಹುಸೇನ್​ರ 10 ವರ್ಷಗಳ ಆದಾಯದ ಮೂಲ ಕೆದಕಿರುವ ಇಡಿ(ಜಾರಿ ನಿರ್ದೇಶನಾಲಯ), ಬ್ಯಾಂಕ್ ವಿವರ, ಫ್ಯಾಕ್ಟರಿ, ಆಸ್ತಿ, ವ್ಯವಹಾರದ ಬಗ್ಗೆ ಮಾಹಿತಿ ಕೇಳಿದೆ.
ರಾಮನಗರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್​ ಅವರು ಡಿಕೆಶಿ ಕುಟುಂಬಕ್ಕೆ ಆಪ್ತರಾಗಿದ್ದಾರೆ. ಅವರು ಗ್ರಾನೈಟ್​ ಉದ್ಯಮಿ ಕೂಡ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರಕ್ಕೆ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು.
‘ನಾವು ಸೂತಕದ ಮನೆಯಲ್ಲಿದ್ದೇವೆ, ಹೀಗಿದ್ದೂ ಚುನಾವಣೆ ಎದುರಿಸಬೇಕಿರುವುದು ದುರ್ವಿಧಿ…’

VIDEO|ಶಿರಾ ಬೈ ಎಲೆಕ್ಷನ್​: ಮತ ಕೇಳೋಕೆ ಬಂದ ಮಾಜಿ ಶಾಸಕರಿಗೆ ಹಿಗ್ಗಾಮುಗ್ಗಾ ತರಾಟೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + eleven =
Remember me
