ಬೆಂಗಳೂರು:ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್​ಗೆ ಮತ್ತೆ ಇಡಿ ಸಂಕಷ್ಟ ಎದುರಾಗಿದ್ದು, ಜ.13ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಡಿಕೆಶಿಗೆ ಸೇರಿದ್ದು ಎನ್ನಲಾದ ದೆಹಲಿ ಪ್ಲಾ್ಯಟ್​ನಲ್ಲಿ 8.57 ಕೋಟಿ ರೂ. ಪತ್ತೆ ಪ್ರಕರಣ ಸಂಬಂಧ ಮತ್ತಷ್ಟು ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಸಮನ್ಸ್ ಜಾರಿಯಾಗಿದೆ.
2 ವಾರ ಮುಂದೂಡಿದ ಸುಪ್ರೀಂಕೋರ್ಟ್:ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಡಿಕೆಶಿ ಮತ್ತವರ ಆಪ್ತರ ವಿರುದ್ಧದ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟ್ 2 ವಾರಕ್ಕೆ ಮುಂದೂಡಿದೆ.
ಆದಾಯ ತೆರಿಗೆ ಇಲಾಖೆಯು ಶಿವಕುಮಾರ್,ಆಂಜನೇಯ ಹನುಮಂತಯ್ಯ ಮತ್ತು ಎನ್. ರಾಜೇಂದ್ರ ವಿರುದ್ಧ ಆದಾಯ ತೆರಿಗೆ ವಂಚನೆ ಹಾಗೂ ತಪು್ಪ ಹೇಳಿಕೆ ನೀಡಿದ್ದರ ಬಗ್ಗೆ ದೂರು ದಾಖಲಿಸಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
