ಬೆಂಗಳೂರು:ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಪ್ರೊ. ಕೆ.ವಿ. ಕೋದಂಡರಾಮಯ್ಯ ಅವರು ಸೋಮವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಮಂಗಳವಾರ ಮಧ್ಯಾಹ್ನ 2 ಗಂಟೆಯವರೆಗೆ ಬೆಂಗಳೂರು ನಗರದ ಕಾವಲು ಬೈರಸಂದ್ರದಲ್ಲಿರುವ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶವಿದೆ.
ನಂತರ ಮಂಗಳವಾರ ಸಂಜೆ 4.30ಕ್ಕೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕಾಡನೂರು ಪಾಳ್ಯ ಗ್ರಾಮದಲ್ಲಿ ಅಂತಿಮ ಸಂಸ್ಕಾರವನ್ನು ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:one × 3 =
Remember me
