ಬೆಂಗಳೂರುಕೇಂದ್ರೀಕೃತ ದಾಖಲಾತಿ ಘಟಕವು 2024-25ನೇ ಸಾಲಿನ ಡಿ.ಇಡಿ, ಡಿ.ಪಿ.ಇಡಿ, ಡಿಪಿಎಸ್‌ಇ ಕೋರ್ಸ್‌ಗಳ ವ್ಯಾಸಂಗಕ್ಕಾಗಿ ಸರ್ಕಾರಿ ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನರಹಿತ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಶಾಲಾ ಇಲಾಖೆಯ ವೆಬ್‌ಸೈಟ್‌ಗೆ https://schooleducation.karnataka.gov.in/ಭೇಟಿ ನೀಡಿ ಅರ್ಜಿಗಳನ್ನು ಜೂ.5ರವರೆಗೆ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಮಾರ್ಗಸೂಚಿಯನ್ನು ಓದಿ ಅಥೈಸಿಕೊಂಡು ಅರ್ಜಿಯನ್ನು ಕ್ರಮಬದ್ಧವಾಗಿ ಭರ್ತಿ ಮಾಡಿ ಒಂದು ಪ್ರತಿಯನ್ನು ವ್ಯವಸ್ಥಾಪಕ ಕೇಂದ್ರಗಳಿಗೆ(ಡಯಟ್) ಸಲ್ಲಿಸುವಂತೆ ಘಟಕವು ಸೂಚಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
