ಬೆಂಗಳೂರು:ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶ ಇನ್ನು ಕೆಲವೇ ಸಮಯದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ಟ್ವೀಟ್​ ಮೂಲಕ ಬುಧವಾರ ಸಂಜೆ  ತಿಳಿಸಿದ್ದಾರೆ.
ನವೆಂಬರ್​ 6ರಂದು ರಾಜ್ಯಾದ್ಯಂತ ಟಿಇಟಿ ಎಕ್ಸಾಂ ನಡೆದಿತ್ತು. ಪತ್ರಿಕೆ-1ಕ್ಕೆ 1,40,801 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪತ್ರಿಕೆ 2ಕ್ಕೆ 1,92,102 ಮಂದಿ ಹಾಜರಾಗಿದ್ದರು. ಈ ಪೈಕಿ ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.
ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಕೆಲ ಹೊತ್ತಿನಲ್ಲಿ ಪ್ರಕಟಿಸಲಾಗುವುದು.
ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.@BSBommai
— B.C Nagesh (@BCNagesh_bjp)December 14, 2022

ಜಿಪಂ, ತಾಪಂ ಚುನಾವಣೆ ವಿಳಂಬ: ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಪರಪುರುಷರ ಜೊತೆ ಸಹಕರಿಸುವಂತೆ ಹಿಂಸೆ ಮಾಡ್ತಿದ್ರು… ಕಣ್ಣೀರಿಡುತ್ತಲೇ ತಾನು ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಲಕ್ಷ್ಮೀದೇವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + ten =
Remember me
