ಬೆಂಗಳೂರು:ದಿನಾಂಕ‌12.07.2020 ರಂದು ನಿಗದಿಯಾಗಿದ್ದ‌ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (TET) ಮುಂದೂಡಲು ಶಿಕ್ಷಣ‌ ಸಚಿವ ಶ್ರೀ ಎಸ್. ಸುರೇಶ್ ಕುಮಾರ್ ಆದೇಶಿಸಿದ್ದಾರೆ.
ಇದನ್ನೂ ಓದಿ:ಆನ್​ಲೈನ್ ಶಿಕ್ಷಣ ಪಡೆಯುವ ವಿದೇಶಿ ವಿದ್ಯಾರ್ಥಿಗಳ ವೀಸಾ ಹಿಂಪಡೆಯಲು ಮುಂದಾದ ಅಮೆರಿಕ
ಕೋವಿಡ್ ಹಿನ್ನೆಲೆಯಲ್ಲಿ‌ ಜುಲೈ ತಿಂಗಳ ಭಾನುವಾರಗಳನ್ನು ಲಾಕ್ ಡೌನ್ ದಿನಗಳನ್ನಾಗಿ ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಹಾಗೂ ತಾಂತ್ರಿಕ ಕಾರಣಗಳಿಗಾಗಿ ರಜಾ ದಿನಗಳನ್ನು ಹೊರತುಪಡಿಸಿ ಪರೀಕ್ಷೆ ನಡೆಸಲು‌ ಸಾಧ್ಯವಾಗದ ಹಿನ್ನೆಲೆಯಲ್ಲಿ‌ ಈ ನಿರ್ಧಾರಕ್ಕೆ ಬರಲಾಗಿದ್ದು, ಮುಂದಿನ ದಿನಗಳ ಪರಿಸ್ಥಿತಿಯನ್ನು ಆಧರಿಸಿ ಪರಿಷ್ಕೃತ ದಿನಾಂಕವನ್ನು ಪ್ರಕಟಿಸಲಾಗುವುದೆಂದು ಸಚಿವರು ತಿಳಿಸಿದ್ದಾರೆ.
ಪದವಿ, ಪಿಜಿ ಪರೀಕ್ಷೆ ಪರೀಕ್ಷೆ ನಡೆಯುತ್ತೋ, ಇಲ್ಲವೋ? ಗೊಂದಲ ಬಗೆಹರಿಸಿದ ಯುಜಿಸಿ ಮಾರ್ಗಸೂಚಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 − nine =
Remember me
