ಬೆಂಗಳೂರು:ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಹತ್ತಿರವಾಗುತ್ತಿರುವಂತೆಯೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಈ ಬಾರಿ ಪರೀಕ್ಷೆ ಹಾಜರಾಗುವ ಮಕ್ಕಳ ಮನೆಗೆ ಭೇಟಿ ನೀಡಿ, ಅವರು ಮಾಡಿಕೊಂಡಿರುವ ಸಿದ್ಧತೆ ಕುರಿತು ಅರಿಯುವ ವಿಶೇಷ ಅಭಿಯಾನ ಆರಂಭಿಸಲಿದ್ದಾರೆ.
ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.27ರಿಂದ ಏ.9ರವರೆಗೆ ನಡೆಯಲಿದ್ದು, ರಾಜ್ಯಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಈ ಪರೀಕ್ಷೆ ಬಹುಮುಖ್ಯ ಆಗಿರುವುದರಿಂದ ಅವರಲ್ಲಿನ ಪರೀಕ್ಷಾ ಭಯ ಹೋಗಲಾಡಿಸುವುದು ಮತ್ತು ಪಠ್ಯಕ್ರಮ ಬೋಧನೆ ಸಂಪೂರ್ಣವಾಗಿರುವ ಕುರಿತು ಮಕ್ಕಳಿಂದಲೇ ಮಾಹಿತಿ ಸಂಗ್ರಹಿಸಲು ಸಚಿವರು ಮುಂದಾಗಿದ್ದಾರೆ.
ಪರೀಕ್ಷೆ ಆರಂಭವಾಗುವ ಮುನ್ನ ತಮ್ಮ ರಾಜಾಜಿನಗರ ಕ್ಷೇತ್ರದಲ್ಲಿರುವ 350ಕ್ಕೂ ಹೆಚ್ಚಿನ ಮಕ್ಕಳ ಮನೆಗೆ ಭೇಟಿ ನೀಡುವುದಾಗಿ ಸುರೇಶ್​ಕುಮಾರ್ ತಿಳಿಸಿದ್ದಾರೆ.
30 ವರ್ಷ ಅಲೆದರೂ ತೀರ್ಪು ಕೇಳಲು ಆತನಿಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − four =
Remember me
