ತುಮಕೂರು:ಕರೊನಾ ಸೋಂಕಿನ ಭೀತಿ ನಡುವೆಯೂ ಮುಂದಿನ ಶೈಕ್ಷಣಿಕ ವರ್ಷ ಆರಂಭದ ಬಗ್ಗೆ ಶಿಕ್ಷಣ ಸಚಿವ ಎಸ್​.ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಸಿದ್ಧಗಂಗಾ ಮಠಕ್ಕೆ ಬುಧವಾರ ಭೇಟಿ ನೀಡಿದ್ದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, 2021ರ ಜುಲೈ 15ರಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭಿಸುವ ಚಿಂತನೆ ನಡೆದಿದೆ. ಕರೊನಾ ಎರಡನೇ ಅಲೆ ಶುರುವಾಗಿದೆ. ಅದನ್ನೂ ಗಮನದಲ್ಲಿ ಇರಿಸಿಕೊಳ್ಳಬೇಕು. ಪಠ್ಯಗಳಲ್ಲಿ ಭಗವದ್ಗೀತೆ ಅಳವಡಿಕೆ ಕುರಿತು ಆಗ್ರಹ ಇದೆ. ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.ಇದನ್ನೂ ಓದಿರಿಕಬಡ್ಡಿ ಕ್ರೀಡಾಪಟುಗಳಿದ್ದ ಕಾರು ಅಪಘಾತ: ಆಟಗಾರರಿಬ್ಬರು ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ
ಶಾಲೆಗಳಲ್ಲಿ 1ರಿಂದ 5ನೇ ತರಗತಿ ಮಕ್ಕಳಿಗೆ ತರಗತಿ ಆರಂಭಿಸಬಾರದು. ಖಾಸಗಿ ಶಾಲೆಗಳು ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸಲಾಗುತ್ತೆ. ಮಾರ್ಚ್​ 1ರಿಂದ 1ರಿಂದ 5ನೇ ತರಗತಿ ಆರಂಭಿಸುವ ಇಚ್ಛೆ ನನಗೂ ಇತ್ತು. ಆದರೆ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಹಾಗಾಗಿ ಚರ್ಚೆ ಮಾಡಿ ಶಾಲೆ ಆರಂಭ ಬೇಡ ಎಂಬ ಅಭಿಪ್ರಾಯಕ್ಕೆ ಬಂದಿದ್ದೇವೆ ಎಂದು ಸುರೇಶ್​ ಕುಮಾರ್​ ತಿಳಿಸಿದರು.
ಅಜೀಂ ಪ್ರೇಮ್ ಜಿ ವಿವಿ ಆಘಾತಕಾರಿ ವರದಿ ನೀಡಿದೆ. ಶಾಲೆ ಆರಂಭವಾಗದ ಹಿನ್ನೆಲೆಯಲ್ಲಿ ಮಕ್ಕಳು ಗಣಿತ ಮರೆತಿದ್ದಾರೆ, ಭಾಷೆ ಮರೆತಿದ್ದಾರೆ ಎಂಬುದು ವರದಿಯಲ್ಲಿ ಇದೆ ಎಂದು ಹೇಳಿದರು.
ಭವಾನಿ ರೇವಣ್ಣ ಶಾಸಕಿ ಆಗ್ತಾರಾ? ಈ ಕುರಿತು ದೇವೇಗೌಡರ ಸೊಸೆ ಹೇಳಿದ್ದೇನು?

ಊರೂರು ಸುತ್ತುತ್ತಿರೋ ‘ಸಿಡಿ ಲೇಡಿ’ ಈಗ ಎಲ್ಲಿದ್ದಾಳೆ? ಎಕ್ಸ್​ಕ್ಲೂಸಿವ್​ ಮಾಹಿತಿ ಇಲ್ಲಿದೆ

ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − five =
Remember me
