ಕೋಲಾರ:ತಮ್ಮನಿಗೆ ಕರೊನಾ ಸೋಂಕು ತಗುಲಿದ್ದರಿಂದ ಆಘಾತಗೊಂಡು ಅಣ್ಣನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದ ಗಾಂಧಿನಗರದಲ್ಲಿ ಶನಿವಾರ ರಾತ್ರಿ ನಡೆದಿದೆ.
ನಾಗರಾಜ್​ (37) ಮೃತ ದುರ್ದೈವಿ. ನಿನ್ನೆ ಸಂಜೆ ತಮ್ಮನಿಗೆ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಇದನ್ನೂ ಓದಿ:ಲಕ್ಷಣರಹಿತರನ್ನು ದಾಖಲಿಸಬೇಡಿ: ಖಾಸಗಿ ಆಸ್ಪತ್ರೆಗಳಿಗೆ ಸಚಿವ ಡಾ. ಕೆ. ಸುಧಾಕರ್ ಸೂಚನೆ
ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಬಂದ ಅಣ್ಣನಿಗೆ ತಮ್ಮ ವಿಚಾರ ತಿಳಿದಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬಸ್ಥರಿಗೂ ಕರೊನಾ ತಗಲಿರುವ ಆತಂಕದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕಿಸಲಾಗಿದ್ದು, ಗಲ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಶವಗಳ ಅಂತ್ಯಕ್ರಿಯೆಗೆ ಆಂಬುಲೆನ್ಸ್​​ ಸಾಲು: ಚಿತಾಗಾರಗಳಲ್ಲಿ ಕಾಯುವ ಸ್ಥಿತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 16 =
Remember me
