ಬೆಂಗಳೂರು:ಇದು ಜೀವ ಉಳಿಸಲು ಹೋಗಿ ಪ್ರಾಣವನ್ನೇ ಕಳೆದುಕೊಂಡಂಥ ಪ್ರಕರಣ. ವೃದ್ಧರೊಬ್ಬರು ನಾಲ್ಕು ಜೀವಗಳನ್ನು ರಕ್ಷಣೆ ಮಾಡಿ, ಇನ್ನೇನು ಮತ್ತೆರಡು ಜೀವಗಳ ರಕ್ಷಣೆಗೆ ಮುಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಇದನ್ನೂ ಓದಿ:ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!
ದೊಡ್ಡಬಳ್ಳಾಪುರ ತಾಲ್ಲೂಕಿನ ಹೊನ್ನಾಘಟ್ಟ ಗ್ರಾಮದ ಮುನಿಹನುಮಯ್ಯ (60) ಸಾವಿಗೀಡಾದ ವೃದ್ಧ. ಕಳೆದ ಮಂಗಳವಾರ ಇವರ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಹೊತ್ತಿಕೊಂಡಿತ್ತು. ಆಗ ಧಾವಿಸಿದ್ದ ಇವರು ನಾಲ್ಕು ಜಾನುವಾರು ರಕ್ಷಣೆಗಳನ್ನು ರಕ್ಷಿಸಿದ್ದಾರೆ. ಆದರೆ ಇನ್ನೆರಡು ಜಾನುವಾರುಗಳನ್ನು ರಕ್ಷಣೆ ಮಾಡಬೇಕು ಎಂಬರಷ್ಟರಲ್ಲಿ ಬೆಂಕಿ ಇವರಿಗೂ ತಗುಲಿದೆ.
ಇದನ್ನೂ ಓದಿ:ಜೀವ ಉಳಿಸಲು ಹೋಗಿ ಪ್ರಾಣ ಕಳ್ಕೊಂಡ್ರು!: ಟೋಲ್​ ಗೇಟ್​ನಲ್ಲಿ ಆ್ಯಂಬುಲೆನ್ಸ್ ಪಲ್ಟಿ, ಮೂವರು ಸ್ಥಳದಲ್ಲೇ ಸಾವು..
ಬೆಂಕಿಯ ಕೆನ್ನಾಲಗೆಗೆ ಸಿಲುಕಿದ್ದ ಇವರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಕಳೆದ ಐದು ದಿನಗಳಿಂದ ಜೀವನ್ಮರಣ ಹೋರಾಟ ನಡೆಸಿದ್ದ ಇವರು ಇಂದು ಕೊನೆಯುಸಿರೆಳೆದಿದ್ದಾರೆ.
ಪ್ಯಾನ್-ಆಧಾರ್ ಲಿಂಕ್​, ಮಾ. 31 ಕಡೇ ದಿನ: ಸ್ಟೇಟಸ್​ ಚೆಕ್ ಮಾಡಿಕೊಳ್ಳುವುದು ಹೇಗೆ?
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 + twenty =
Remember me
