ಹುಬ್ಬಳ್ಳಿ:ವೃದ್ಧ ದಂಪತಿ ಒಂದೇ ದಿನ ಸಾವನ್ನಪ್ಪಿದ ಮನಕಲಕುವ ಘಟನೆ ಕುಂದಗೋಳ ಪಟ್ಟಣದ ಕುಂಬಾರಗಲ್ಲಿಯಲ್ಲಿ ನಡೆದಿದೆ.
ಇಂದು ಬೆಳಗ್ಗೆ 6.30ರ ಹೊತ್ತಿಗೆ ಫೆರಿದ್ದೀನ್​ ಇಮಾಮ್​ಸಾಬ್​ ಪಠಾಣ್​(74) ಎಂಬುವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಕುಟುಂಬಸ್ಥರು, ಸಂಬಂಧಿಕರೆಲ್ಲ ಸೇರಿ ಅವರ ಅಂತ್ಯ ಸಂಸ್ಕಾರವನ್ನು ಮುಗಿಸಿ ಮನೆಗೆ ವಾಪಸ್​ ಬರುವಷ್ಟರಲ್ಲಿ ಪತ್ನಿ ಹುಸೇನಬಿ ಫೆರುದ್ದೀನ್​ ಪಠಾಣ್​ (70) ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಪತಿಯ ಸಾವಿನ ನಂತರ ತೀವ್ರ ದುಃಖಿತರಾಗಿದ್ದ ಹುಸೇನಬಿ, ಅದೇ ನೋವಿನಲ್ಲೇ ಕೊರಗಿ, ಪತಿಯನ್ನು ಹಿಂಬಾಲಿಸಿದ್ದಾರೆ.ಇದನ್ನೂ ಓದಿ:ಕರೊನಾ 2ನೇ ಅಲೆ ನಿಜವೇ? ಗುಣವಾದವರಿಗೂ ಮತ್ತೆ ಸೋಂಕು.. ಕೇಂದ್ರದ ಸಚಿವರು ಏನಂತಾರೆ?
ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ..ತಂದೆ-ತಾಯಿಯನ್ನು ಒಂದೇದಿನ ಕಳೆದುಕೊಂಡ ಮಕ್ಕಳ, ಕುಟುಂಬದವರ ರೋದನ ಮುಗಿಲುಮುಟ್ಟಿದೆ. (ದಿಗ್ವಿಜಯ ನ್ಯೂಸ್​)
ಕರೊನಾ ಸೋಂಕಿಗೆ ಮತ್ತೋರ್ವ ಪೊಲೀಸ್​ ಬಲಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 4 =
Remember me
