ತುಮಕೂರು:ಡೆಡ್ಲಿ ಕೊವಿಡ್​-19ನಿಂದ ತುಮಕೂರಿನಲ್ಲಿ ಓರ್ವ ವೃದ್ಧೆ ಮೃತಪಟ್ಟಿದ್ದಾರೆ. ಇವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ವೀರಸಾಗರದವಾಗಿದ್ದು, 55ವರ್ಷ ವಯಸ್ಸಾಗಿತ್ತು.
ಕಳೆದ ಎರಡು ವರ್ಷಗಳಿಂದ ಖಿನ್ನತೆಗೆ ಒಳಗಾಗಿದ್ದ ಇವರಲ್ಲಿ ಮೇ 22ರಂದು ಕೊವಿಡ್​-19 ದೃಢಪಟ್ಟಿತ್ತು. ಶ್ವಾಸಕೋಶ ಸಂಪೂರ್ಣ ಹಾಳಾಗಿತ್ತು. ಇಂದು ಸಂಜೆ 9ಗಂಟೆಗೆ ತುಮಕೂರಿನ ಕೊವಿಡ್​ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ವೃದ್ಧೆಯ ಸಾವಿನಿಂದ ರಾಜ್ಯದಲ್ಲಿ ಕರೊನಾದಿಂದ ಮೃತಪಟ್ಟವರ ಸಂಖ್ಯೆ 43ಕ್ಕೆ ಏರಿದೆ.
ರಾಜ್ಯದಲ್ಲಿ 2000ದ ಗಡಿದಾಟಿದ ಕರೊನಾ ಸೋಂಕಿತರ ಸಂಖ್ಯೆ; ಡಿಸ್​ಚಾರ್ಜ್ ಆದವರು 654, ಐಸಿಯುನಲ್ಲಿ 17 ಮಂದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 18 =
Remember me
