ದೇವನಹಳ್ಳಿ:ಗ್ರಾಮ ಪಂಚಾಯತಿ ಚುನಾವಣೆ ಯಲ್ಲಿ ಜಯಭೇರಿ ಬಾರಿಸಿದ ಕಾಂಗ್ರೆಸ್ ಬೆಂಬಲಿತ ನೂತನ ಸದಸ್ಯರಿಗೆ ಪೂಜೆ ಮಾಡಿದ ಘಟನೆ ದೇವನಹಳ್ಳಿಯ ಹಾರೋಹಳ್ಳಿಯಲ್ಲಿ ನಡೆದಿದೆ.
ಪೂಜೆ ಮಾಡುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಚುನಾವಣೆ ಮತ ಎಣಿಕೆಯಾದ ನಂತರ ಗೆಲುವಿನ ವಿಚಾರ ಕಾಂಗ್ರೆಸ್​ ಬೆಂಬಲಿತ ಅಭ್ಯರ್ಥಿಗಳಿಗೆ ತಿಳಿದಿದೆ. ಇದಾದ ಮೇಲೆ ದೇವಾಲಯಕ್ಕೆ ತೆರಳಿದ ಕಾಂಗ್ರೆಸ್ ಬೆಂಬಲಿತರು ಪೂಜೆ ನೆರವೇರಿಸಿದ್ದಾರೆ.
ಈ ವೇಳೆ ಜೆಡಿಎಸ್ ನ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಡುವೆ ಸೆಲೆಬ್ರೆಷನ್ ವಿಚಾರವಾಗಿ ಕಿರಿಕ್ ನಡೆದಿದೆ. ಹೀಗಾಗಿ ವಿಜಯಪುರ ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆದಿದ್ದು, ಎರಡು ಪಕ್ಷಗಳ ಗುಂಪನ್ನ ಪೊಲೀಸರು ಚದುರಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × five =
Remember me
