ಕಾಸರಗೋಡು:ಕಣ್ಣೂರು ಜಿಲ್ಲೆಯ 36ನೇ ವಾರ್ಡ್​ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ತೃತೀಯ ಲಿಂಗಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತೊಟ್ಟಡ ಸಮಾಜವಾದಿ ಕಾಲನಿಯಲ್ಲಿ ವಾಸಿಸುತ್ತಿರುವ ಕೆ.ಸ್ನೇಹಾ(38) ಮೃತರು. ಮಂಗಳವಾರ ಸಾಯಂಕಾಲ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಚೀರಾಡುತ್ತಿದ್ದರು. ನೆರೆಮನೆಯವರು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ, ಜೀವ ಉಳಿಸಲಾಗಲಿಲ್ಲ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸ್​ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಛೇ, ಅದೆಂಥ ಅಸಹ್ಯ ಮಾತು ಹೇಳಿಬಿಟ್ಟೆ? ನೊಂದ ಪ್ರಿಯತಮೆ ಸತ್ತೇ ಹೋದಳು!

ನಮ್ಮತ್ರ ಹಣವಿಲ್ಲ, ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನ ಹಾಕುತ್ತಿಲ್ಲ: ದೇವೇಗೌಡ

ನೀರಿಗಾಗಿ ಕೂಡಲಸಂಗಮದಿಂದ ರಾಜಭವನಕ್ಕೆ ರೈತರ ಪಾದಯಾತ್ರೆ: ವೈಎಸ್​ವಿ ದತ್ತಾ ಘೋಷಣೆ

ಅಡಕೆ ರೂಪದಲ್ಲಿ ಮನೆಗೆ ಬಂದ ಜವರಾಯ 1 ವರ್ಷದ ಮಗುವಿನ ಪ್ರಾಣ ಹೊತ್ತೊಯ್ದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
