ಬೀದರ್:ವಿಧಾನ ಸಭೆ ಚುನಾವಣೆ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದ ಅಭ್ಯರ್ಥಿಗೆ ಜಿಲ್ಲಾಧಿಕಾರಿ ಶಾಕ್ ನೀಡಿದ್ದಾರೆ.
ಬೀದರ್​ ಜಿಲ್ಲೆಯ ಮೀಸಲು ಕ್ಷೇತ್ರ ಔರಾದನಿಂದ ರವೀಂದ್ರ ಸ್ವಾಮಿ ಸ್ಪರ್ಧೆಗೆ ಭರ್ಜರಿ ತಯಾರಿ ನಡೆಸುತ್ತಿದ್ದರು. ರವಿಂದ್ರ ಸ್ವಾಮಿ ಅವರ ಬೇಡ ಜಂಗಮ ಎಸ್ಸಿ ಪ್ರಮಾಣ ಪತ್ರ ಜಿಲ್ಲಾಧಿಕಾರಿ ರದ್ದು ಮಾಡಿದ್ದಾರೆ.
ರವೀಂದ್ರ ಸ್ವಾಮಿ ಕಳೆದ ನಾಲ್ಕು ಐದು ವರ್ಷಗಳಿಂದ ಔರಾದ ಕ್ಷೇತ್ರದಲ್ಲಿ ಚುನಾವಣೆ ತಯಾರಿ ನಡೆಸುತ್ತಿದ್ದಾರೆ. ಔರಾದನಲ್ಲಿ ವಿಧಾನ ಸಭೆ ಚುನಾವಣೆಗೋಸ್ಕರ ಟಿಕೆಟ್​ಗಾಗಿ ಜರ್ನಾಧನ ರೆಡ್ಡಿಯ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ,ಸೇರಿದಂತೆ ಹಲವು ಪಕ್ಷಗಳ ಮೊರೆ ಹೋಗಿದರು.
ಕೊನೆಗೂ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಲೆಕ್ಕಾಚಾರದಲ್ಲಿದ್ದ ರವೀಂದ್ರ ಸ್ವಾಮಿಯ ಬೇಡ ಜಂಗಮ ಪ್ರಮಾಣ ಪತ್ರ ರದ್ದು ಮಾಡಿದ್ದಾರೆ.

ಹಿಂದಿನಿಂದಲೂ ಬೇಡ ಜಂಗಮ ಪ್ರಮಾಣ ಪತ್ರ ರದ್ದು ಮಾಡಬೇಕೆಂದು ವಿವಿಧ ದಲಿತ ಸಂಘಟನೆಗಳು‌ ಒತ್ತಾಯಿಸುತ್ತಿದರು. ಕೊನೆಗೂ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಔರಾದನ ರವೀಂದ್ರ ಸ್ವಾಮಿ ರವರ ಬೇಡ ಜಂಗಮ ಪತ್ರ ರದ್ದು ಮಾಡಿದ್ದಾರೆ. ಈ ಆದೇಶ ಬಂದಿರುವ ಹಿನ್ನೆಲೆಯಲ್ಲಿ ರವೀಂದ್ರ ಸ್ವಾಮಿ ಜಿಲ್ಲಾಧಿಕಾರಿಗಳ ಆದೇಶ ವಿರುದ್ಧ ನ್ಯಾಯಲಯದ ಮೊರೆ ಹೋಗುತ್ತೆನೆ ಎನ್ನುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − three =
Remember me
