ಬೆಂಗಳೂರು:ವಿಧಾನಸಭಾ ಚುನಾವಣೆಯ ನೀತಿ ಸಂಹಿತ ಜಾರಿಯಾಗುತ್ತಿದ್ದಂತೆ ರಾಜ್ಯದಾದ್ಯಂತ ಚುನಾವಣಾ ಆಯೋಗದ ಅಧಿಕಾರಿಗಳು ಅಲರ್ಟ್ ಆಗಿದ್ದರು. ಅನುಮಾನ ಬಂದ ಕಡೆಗಳಲ್ಲಿ ದಾಳಿ ಮಾಡುವ ಮೂಲಕ ಸಾಕಷ್ಟು ಅಕ್ರಮಗಳನ್ನು ಬಯಲಿಗೆ ಎಳೆದಿದ್ದರು. ಇದೀಗ ನೀತಿ ಸಂಹಿತೆ ಜಾರಿಯಾಗದ ಬಳಿಕ ಬೆಂಗಳೂರಿನಲ್ಲಿ ಚುನಾವಣಾ ಆಯೋಗ ಸಾಕಷ್ಟು ಅಕ್ರಮ ಹಣ, ಮದ್ಯ ಇತ್ಯಾದಿಗಳನ್ನು ವಶಪಡಿಸಿಕೊಂಡಿದೆ.
ಇದನ್ನೂ ಓದಿ:ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಪರಿಷ್ಕೃತ ದಿನಾಂಕ ಪ್ರಕಟ
ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಬೆಂಗಳೂರಿನಲ್ಲಿ ಈವರೆಗೆ 13.30 ಕೋಟಿ ರೂಪಾಯಿ ಅಕ್ರಮ ನಗದು ಹಣವನ್ನು ಚುಣಾವಣಾ ಆಯೋಗ ವಶಪಡಿಸಿಕೊಂಡಿದೆ. 24 ಕೋಟಿ ರೂಪಾಯಿ ಮೌಲ್ಯದ 3,51,257 ಲೀ. ಮದ್ಯ ವಶಪಡಿಸಿಕೊಂಡಿದೆ. 14.4 ಕೋಟಿ ರೂ. ಮೌಲ್ಯದ 785 ಕೆ.ಜಿ ಮಾದಕ ವಸ್ತು ಹಾಗೂ ಅಕ್ರಮವಾಗಿ ಹಣ, ಮದ್ಯ, ಡ್ರಗ್ಸ್ ಸಾಗಿಸುತ್ತಿದ್ದ 213 ವಾಹನವನ್ನು ಚುನಾವಣಾ ಆಯೋಗದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಲ್ಲದೆ 8,645 ಎಫ್​ಐಆರ್ ದಾಖಲಾಗಿದೆ.
ಇದನ್ನೂ ಓದಿ:VIDEO | ಹುಬ್ಬಳ್ಳಿಯಲ್ಲಿ ಹನುಮಾನ್ ಚಾಲೀಸಾ ಪಠಿಸಿದ ಸಿಎಂ ಬೊಮ್ಮಾಯಿ; ಬೆಂಬಲಿಗರಿಂದ ಸಾಥ್
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 + twelve =
Remember me
