
ಬೆಂಗಳೂರು:ವಿಧಾನಪರಿಷತ್ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ರಾಮೋಜಿಗೌಡ ಅವರು ಮತದಾರರಿಗೆ ಆಮಿಷ ಒಡ್ಡುವ ಸಲುವಾಗಿ ಗ್‌ಟಿಗಳನ್ನು ಹಂಚುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದಾರೆ ಎಂದು ಬಿಜೆಪಿ ನಿಯೋಗವು ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದೆ.ಖಾಸಗಿ ಕೊರಿಯರ್ ಏಜೆನ್ಸಿಯ ಗೋದಾಮಿನಲ್ಲಿ ಈ ಉಡುಗೊರೆಗಳನ್ನು ಶೇಖರಿಸಿ ಇಡಲಾಗಿದೆ. ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸುವಂತೆ ನಿಯೋಗ ಕೋರಿದೆ.ಚುನಾವಣಾಧಿಕಾರಿ ಕಚೇರಿಯ ಬಳಿ ಗ್‌ಟಿ ಪ್ಯಾಕ್‌ಗಳನ್ನು ಪ್ರದರ್ಶನ ಮಾಡಿದ ಬಿಜೆಪಿ ನಿಯೋಗ,ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.ನಿಯೋಗದಲ್ಲಿ ಶಾಸಕ ಎಸ್.ಸುರೇಶ್ ಕುಮಾರ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:one × 1 =
Remember me
