ಬೆಂಗಳೂರು: ಹಿಂದಿನ ಸರ್ಕಾರಕ್ಕೆ ಅಧಿಕಾರ ವಿಕೇಂದ್ರಿಕರಣದಲ್ಲಿ ನಂಬಿಕೆ ಇಲ್ಲದ ಕಾರಣಕ್ಕೆ ಚುನಾವಣೆಗಳನ್ನೇ ನಡೆಸಿರಲಿಲ್ಲ, ನಾವೀಗ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಆದಷ್ಟು ಬೇಗ ನಡೆಸುತ್ತೇವೆ. ಬಿಬಿಎಂಪಿ ಚುನಾವಣೆ ನಮ್ಮ ಮೊದಲ ಆದ್ಯತೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು ರಾಹುಲ್ ಗಾಂಧಿ ಅವರು ಪಕ್ಷಕ್ಕೆ ಬಲ ನೀಡುವಂತಹ ನಾಯಕರಿಗೆ ನಿಗಮ ಮಂಡಳಿ ಸೇರಿದಂತೆ ಇತರೇ ಅಧಿಕಾರಗಳನ್ನು ಕೊಡಿ ಎಂದು ಸಲಹೆ ನೀಡಿದ್ದಾರೆ. ಅದರಂತೆ ಶೀಘ್ರದಲ್ಲೇ ಎಲ್ಲರ ಜತೆ ಚರ್ಚೆ ಮಾಡಿ, ನಿಯಮಾವಳಿ ರೂಪಿಸಿ ಪಕ್ಷದ ಎಲ್ಲಾ ಘಟಕಗಳ ಸದಸ್ಯರಿಗೆ ಸಮಾನವಾದ ಅವಕಾಶ ನೀಡಲಾಗುವುದು ಎಂದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five + three =
Remember me
