ಬೆಂಗಳೂರು:ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ದಿನಾಂಕವನ್ನು ಭಾರತ ಚುನಾವಣಾ ಆಯೋಗಘೋಷಣೆ ಮಾಡಿದೆ.ರಾಜಾಜಿನಗರ ವಿಧಾನಸಭೆ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಪುಟ್ಟಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ರಾಜೀನಾಮೆಯಿಂದ ತರವಾಗಿದ್ದ ಸ್ಥಾನಕ್ಕೆ ಫೆ.16 ರಂದು ಚುನಾವಣೆ ನಡೆಯಲಿದೆ.
ಅಧಿಸೂಚನೆ ದಿನಾಂಕ: ಜ.23ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ: ಜ.30ನಾಮಪತ್ರ ಪರಿಶೀಲನೆ: ಜ.31ನಾಮಪತ್ರ ಹಿಂಪಡೆಯಲು ಕೊನೆಯ ದಿನ:ಫೆ.2ಮತದಾನ ದಿನಾಂಕ:ಫೆ.16ಮತದಾನ ಸಮಯ: ಬೆಳಗ್ಗೆ 8 ರಿಂದ ಸಂಜೆ 4ಮತ ಎಣಿಕೆ ದಿನಾಂಕ:ಫೆ.20
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 11 =
Remember me
