ದೊಡ್ಡಬಳ್ಳಾಪುರ :ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಚುನಾವಣಾ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಕಾರನ್ನೂ ತಪಾಸಣೆ ಮಾಡಿದ್ದಾರೆ.
ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಬಸವರಾಜ ಬೊಮ್ಮಾಯಿ ಅವರು ಬರುತ್ತಿದ್ದರು. ಈ ವೇಳೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹುಡ್ಯ ಗ್ರಾಮದ ಚೆಕ್ ಪೋಸ್ಟ್ ಬಳಿ ಸಿಎಂ ಕಾರು ತಪಾಸಣೆ ಮಾಡಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಘಾಟಿ ದೇವಾಲಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ವರುಣಾದಲ್ಲಿ ನಾವು ಖಂಡಿತವಾಗಿ ಪ್ರಭಲವಾದ ಪೈಪೋಟಿ ನೀಡುತ್ತೇವೆ. ವಿಜೇಂದ್ರ ಅವರು ಸ್ಪರ್ಧೆ ಮಾಡಬೇಕು ಎಂದು ಜನರ ಅಭಿಪ್ರಾಯವಾಗಿದೆ. ಅಂತಿಮವಾಗಿ ಯಡಿಯೂರಪ್ಪ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಈ ಕುರಿತಾಗಿ ಸಮೀಕ್ಷೆಗಳು ನಡೆಯುತ್ತಿರುತ್ತವೆ. ನೂರಕ್ಕೆ ನೂರು ಬರೆದಿಟ್ಟುಕೊಳ್ಳಿ ನಾವೇ ಅಧಿಕಾರಕ್ಕೆ‌ ಬರುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಶ್ರೀ ರಾಮನ ತೊಡೆ ಏರಿ ಹೂಮಾಲೆ ಹಾಕಿ ಎಡವಟ್ಟು ಮಾಡಿಕೊಂಡ ಶಾಸಕ!ಈ ಬಾರಿ ನಮ್ಮ ಸಂಪೂರ್ಣ ಬೆಂಬಲದೊಂದಿಗೆ ಅಧಿಕಾರ ಹಿಡಿಯುತ್ತೇವೆ. ಸಿದ್ದರಾಮಯ್ಯ ಕನಸು ಕಾಣುತ್ತಿದ್ದಾರೆ.ಮೀಸಲಾತಿ ಚುನಾವಣಾ ಗಿಮಿಕ್‌ ಎಂಬ ವಿರೋಧ ಪಕ್ಷದ ಆರೋಪ ಮಾಡುತ್ತಿದ್ದಾರೆ. ಅವರ ಸರ್ಕಾರದಲ್ಲಿ ಏಕೆ ಮಾಡಲಿಲ್ಲ? ಈಗ ಆರೋಪ‌ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.
19 ಕೆಜಿ ಚಿನ್ನದಿಂದ ತಯಾರಾಗಿದೆ 530 ಪುಟಗಳ ರಾಮಾಯಣ; ಈ ಪುಸ್ತಕಕ್ಕೆ ಇದೆ ಇತಿಹಾಸ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
