ಬೆಂಗಳೂರು:ವಿಧಾನ ಪರಿಷತ್‌ನಲ್ಲಿ ತೆರವಾದ 11 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಜೂನ್​ 13ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಜೂನ್ 3 ಕೊನೆಯ ದಿನಾವಾಗಿದ್ದು, ಜೂನ್​ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.
ಇದನ್ನೂ ಓದಿ:ಪ್ಲೇ ಆಫ್​ಗೇರಿದ ಆರ್​ಸಿಬಿ: ಸಿಎಸ್‌ಕೆ ಸೋಲುತ್ತಿದ್ದಂತೆ ಸ್ಟುಡಿಯೋದಲ್ಲಿ ಕಣ್ಣೀರಿಟ್ಟ ಧೋನಿ ಶಿಷ್ಯ ಅಂಬಟಿ ರಾಯುಡು!
ವಿಧಾನಸಭೆಯಿಂದ ವಿಧಾನಪರಿಷತ್​ಗೆ ಆಯ್ಕೆಯಾಗಿರುವ 11 ಸದಸ್ಯರ ಅಧಿಕಾರವಾಧಿ ಜೂನ್ 17ಕ್ಕೆ ಮುಕ್ತಾಯವಾಗಲಿದೆ. ಹೀಗಾಗಿ ಇಂದು (ಮೇ 20) ಕೇಂದ್ರ ಚುನಾವಣೆ ಆಯೋಗವು ಕರ್ನಾಟಕ ಮೇಲ್ಮನೆಯ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ ಮಾಡಿದೆ.
ವಿಧಾನಸಭೆಯಿಂದ ಪರಿಷತ್‌ಗೆ ಆಯ್ಕೆಯಾಗಿದ್ದ ರಘುನಾಥ್​ ರಾವ್​ ಮಲ್ಕಾಪುರೆ, ಎನ್​.ರವಿಕುಮಾರ್​. ಎಸ್​. ರುದ್ರೇಗೌಡ, ಕೆ. ಹರೀಶ್ ಕುಮಾರ್, ಅರವಿಂದ್​ ಕುಮಾರ್​ ಅರಳಿ, ಎನ್​.ಎಸ್​, ಬೋಸರಾಜು. ಕೆ.ಗೋವಿಂದ್​ರಾಜ್​. ಡಾ.ತೇಜಸ್ವಿನಿ ಗೌಡ. ಮುನಿರಾಜುಗೌಡ ಪಿ.ಎಂ. ಕೆ.ಪಿ. ನಂಜುಂಡಿ. ಬಿ.ಎಂ.ಫಾರುಕ್​ ಅವರ ಅವಧಿ ಕೊನೆಯಾಗಲಿದೆ. ಆ ಹಿನ್ನೆಲೆಯಲ್ಲಿ ತೆರವಾದ 11 ಸ್ಥಾನಗಳಿಗೆ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ.
IPL 2024: ಆರ್​ಸಿಬಿ ಬಸ್​ಗೆ ಸಾಷ್ಟಾಂಗ ನಮಸ್ಕಾರ ಮಾಡಿದ ಅಭಿಮಾನಿ!: ಬಸ್​ನಲ್ಲಿದ್ದ ಆಟಗಾರರು ಶಾಕ್​!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen + 10 =
Remember me
