ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಅದೃಷ್ಠ ಪರೀಕ್ಷೆಗೆ ಇಳಿದಿದ್ದ ಮಹಿಳೆಯರಲ್ಲಿ ಕಾಂಗ್ರೆಸ್ ನಿಂದ ದಾವಣಗೆರೆಯಲ್ಲಿ ಪ್ರಭಾ ಮಲ್ಲಿಕಾರ್ಜುನ್, ಚಿಕ್ಕೋಡಿಯಲ್ಲಿ ಪ್ರಿಯಾಂಕ ಸತೀಶ್, ಬಿಜೆಪಿಯಿಂದ ಬೆಂಗಳೂರು ಉತ್ತರದಿಂದ ಸ್ಪರ್ಧಿಸಿದ್ದ ಶೋಭಾ ಕರಂದ್ಲಾಜೆ ಜಯಗಳಿಸಿದ್ದಾರೆ.ಬಾಗಲಕೋಟೆಯಲ್ಲಿ ಸಂಯುಕ್ತ ಪಾಟೀಲ್, ಬೆಂಗಳೂರು ದಕ್ಷಿಣದಲ್ಲಿ ಸೌಮ್ಯರೆಡ್ಡಿ, ಉತ್ತರ ಕನ್ನಡ ಕ್ಷೇತ್ರದಲ್ಲಿ ಅಂಜಲಿ ನಿಂಬಾಳ್ಕರ್, ದಾವಣಗೆರೆಯಲ್ಲಿ ಗಾಯತ್ರಿ ಸಿದ್ದೇಶ್ವರ ಅವರು ಸೋತಿದ್ದಾರೆ.
ಪಕ್ಷಾಂತರಿಗಳಿಬ್ಬರಿಗೆ ಸೋಲುಕೊನೆ ಕ್ಷಣದಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿ ತುಮಕೂರಿನಿಂದ ಸ್ಪರ್ಧೆ ಮಾಡಿದ್ದ ಮುದ್ದಹನುಮೇಗೌಡ ಮತ್ತು ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಜಯಪ್ರಕಾಶ್ ಹೆಗಡೆ ಅವರು ಸೋತಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:ten + 11 =
Remember me
